Headlines

‘ದಿ ಒಡೆಸ್ಸಿ’ ಪ್ರೀಮಿಯರ್ ಶೋಗಾಗಿ ಭಾರತಕ್ಕೆ ಬರ್ತಾರೆ ಕ್ರಿಸ್ಟೋಫರ್ ನೋಲನ್ – Kannada News | Christopher Nolan in Mumbai for ‘The Odyssey’ Premiere! India Gears for IMAX Spectacle

ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರಿಗೆ (Christopher Nolan) ಭಾರತದಲ್ಲೂ ಭಾರಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಪ್ರತಿ ಸಿನಿಮಾಗಳಿಗೂ ಇಲ್ಲಿ ಅದ್ಭುತ ರೆಸ್ಪಾನ್ಸ್ ಸಿಗುತ್ತವೆ ಹಾಗೂ ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಇದೀಗ ಭಾರತದ ಅಭಿಮಾನಿಗಳನ್ನು ಮತ್ತಷ್ಟು ಖುಷಿಪಡಿಸಲು ನೋಲನ್ ಅವರು ಇದೇ ಮೊದಲ ಬಾರಿಗೆ ತಮ್ಮ ಸಿನಿಮಾವೊಂದರ ಪ್ರಚಾರಕ್ಕಾಗಿ ಮುಂಬೈಗೆ ಲಗ್ಗೆ ಇಡುತ್ತಿದ್ದಾರೆ. ‘ದಿ ಒಡಿಸ್ಸಿ’ ಸಿನಿಮಾನ ಕ್ರಿಸ್ಟೋಫರ್ ನೋಲನ್ ನಿರ್ದೇಶನ ಮಾಡಿದ್ದಾರೆ. ಜುಲೈ 17ರಂದು ತೆರೆಗೆ ಬರುತ್ತಿರುವ ಈ…

Read More

ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ – Kannada News | Telegram Challenges India’s NEET UG Re Exam Ban in Delhi High Court Today

ನವದೆಹಲಿ, ಜೂನ್ 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ತನಿಖೆಯನ್ನು ಕೇಂದ್ರ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬಿದ್ದು 7 ಜನ ಸತ್ತ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | Bengaluru Bowring Hospital Wall: Negligence After 7 Deaths Sparks Safety Concerns

ಬೆಂಗಳೂರು, ಜೂನ್ 17: ಸುಮಾರು ಒಂದೂವರೆ ತಿಂಗಳ ಹಿಂದೆ ಬೆಂಗಳೂರಿನ ಶಿವಾಜಿ ನಗರದ ಬೌರಿಂಗ್ ಅಥವಾ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಬಳಿ ಸಂಭವಿಸಿದ ಬೃಹತ್ ಗೋಡೆ ಕುಸಿತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಈ ಭೀಕರ ದುರಂತ ಸಂಭವಿಸಿದರೂ, ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಘಟನಾ ಸ್ಥಳದಿಂದ ಕೇವಲ 100-150 ಮೀಟರ್ ಅಂತರದಲ್ಲಿ, ಬೌರಿಂಗ್ ಆಸ್ಪತ್ರೆಯ ಮತ್ತೊಂದು ಗೋಡೆಯು ಬೃಹತ್ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಈ ಅಪಾಯಕಾರಿ ಪ್ರದೇಶದಲ್ಲಿ ಜನಸಾಮಾನ್ಯರು, ವಿಶೇಷವಾಗಿ ಪಾದಚಾರಿಗಳು ನಿತ್ಯ…

Read More

ISRO Recruitment 2026: ಇಸ್ರೋದಲ್ಲಿ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ಕೆಲಸ! – Kannada News | ISRO URSC JRF Recruitment 2026: Apply Online for 17 Junior Research Fellow Posts by July 11

ಇಸ್ರೋದಲ್ಲಿ ಉದ್ಯೋಗಾವಕಾಶImage Credit source: Pinterest ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಇಸ್ರೋದ ಪ್ರಮುಖ ಕೇಂದ್ರವಾದ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ: ಹುದ್ದೆಯ ವಿವರಗಳು: ಸಂಸ್ಥೆಯ…

Read More

ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು – Kannada News | Four Year Old Girl Dies From Grinder Electrocution in Chamarajanagar

ಚಾಮರಾಜನಗರ, ಜೂನ್​​ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು…

Read More

ಬಿಬಿಎಲ್​ನಲ್ಲಿ ಬೇರೆ ಬೇರೆಯಾಗಿಯೇ ಕಣಕ್ಕಿಳಿಯಲಿವೆ ‘ಮೆಲ್ಬೋರ್ನ್’ ತಂಡಗಳು..! – Kannada News | BBL 2026: Melbourne Stars, Renegades Merger Off for Upcoming Summer

ಆಸ್ಟ್ರೇಲಿಯಾದ ಪ್ರತಿಷ್ಠಿತ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್‌ನ (BBL) ಮುಂದಿನ ಸೀಸನ್‌ನಲ್ಲಿ ಮೆಲ್ಬೋರ್ನ್ ನಗರದ ಬದ್ಧ ವೈರಿಗಳಾದ ಮೆಲ್ಬೋರ್ನ್ ಸ್ಟಾರ್ಸ್ (Melbourne Stars) ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ (Melbourne Renegades) ತಂಡಗಳು ಪ್ರತ್ಯೇಕ ಹಾಗೂ ಸ್ವತಂತ್ರ ತಂಡಗಳಾಗಿಯೇ ಮುಂದುವರಿಯಲಿವೆ. ಈ ಎರಡು ಜನಪ್ರಿಯ ಫ್ರಾಂಚೈಸಿಗಳನ್ನು ಒಂದಾಗಿಸುವ ‘ವಿಲೀನ ಯೋಜನೆ’ಯನ್ನು ಕ್ರಿಕೆಟ್ ವಿಕ್ಟೋರಿಯಾ ಅಧಿಕೃತವಾಗಿ ಕೈಬಿಟ್ಟಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ರಾಜ್ಯ ಮಂಡಳಿಗಳ ಮುಖ್ಯಸ್ಥರ ನಡುವೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಲೀಗ್‌ನ ಖಾಸಗೀಕರಣದ ಹೈಬ್ರಿಡ್ ಮಾದರಿಗೆ…

Read More

ಉಚಿತ 5G ಅಪ್‌ಗ್ರೇಡ್ ಆಸೆಗೆ ಬಿದ್ದ ಬೆಂಗಳೂರು ವ್ಯಕ್ತಿಗೆ ಶಾಕ್: ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು! – Kannada News | Bengaluru Cyber Fraud: Man Seeking Free 5G Upgrade Duped of Rs 15 Lakh Loan

ಬೆಂಗಳೂರು, ಜೂನ್ 17: ಸ್ಮಾರ್ಟ್‌ಫೋನ್‌ನಲ್ಲಿ ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಡುವುದಾಗಿ ನಂಬಿಸಿದ ಸೈಬರ್ ವಂಚಕನೊಬ್ಬ, ಬೆಂಗಳೂರಿನ (Bengaluru) ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 15 ಲಕ್ಷ ರೂಪಾಯಿ ಇನ್‌ಸ್ಟಂಟ್ ಲೋನ್ ಮಾಡಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಿವಾಸಿ, 50 ವರ್ಷದ ವ್ಯಕ್ತಿ ಈ ಜಾಲಕ್ಕೆ ಬಲಿಯಾದವರಾಗಿದ್ದಾರೆ. ಕೇವಲ 30 ನಿಮಿಷಗಳ ಅವಧಿಯಲ್ಲಿ ವಂಚಕರು ಇವರ ಬ್ಯಾಂಕ್ ಖಾತೆಯನ್ನು ಸಂಪೂರ್ಣ ಹ್ಯಾಕ್ ಮಾಡಿ ಈ…

Read More

ಗ್ಯಾರಂಟಿಗಳಿಗೆ ಹಣವಿಲ್ಲದ ಕಾರಣ ಪರಿಷ್ಕರಣೆ ಹೆಸರಲ್ಲಿ ಕತ್ತರಿ: ಬಿ.ವೈ. ವಿಜಯೇಂದ್ರ ಆರೋಪ – Kannada News | Vijayendra Criticises Karnataka Government Over Guarantee Schemes and Neglect of Poor

ಬೆಂಗಳೂರು, ಜೂನ್​​ 17: ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ಹಣ ಕ್ರೋಢೀಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೊಂದರೆಯಾಗಿದೆ. ಹೀಗಾಗಿಯೇ ಸುಧಾರಣೆ ಹೆಸರಿನಲ್ಲಿ ಬಡವರಿಗೆ ನೀಡಲಾಗುವ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ತೆರಿಗೆ ಪಾವತಿದಾರರು ಇದ್ದಾರೆ. ಅವರಿಗ್ಯಾಕೆ ಗ್ಯಾರಂಟಿ ಎಂದು ಪ್ರಶ್ನಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಎಲ್ಲರಿಗೂ ಉಚಿತ ಎಂದು ಹೇಳಿದವರಿಗೆ ಈಗ ಇವೆಲ್ಲವೂ ನೆನಪಾಗುತ್ತಿದೆಯಾ? ಕೆಲವೆಡೆ ಅಕ್ರಮ ಆಗಿದೆ ಎಂದಾದರೆ ನಿಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳೇನು…

Read More

Vasthu Tips: ಮನೆಯಲ್ಲಿ ನೀರಿನ ಕಾರಂಜಿ ಇಡುತ್ತಿದ್ದೀರಾ? ಹಾಗಾದ್ರೆ ಈ ದಿಕ್ಕುಗಳ ಬಗ್ಗೆ ತಿಳಿದಿರಲಿ! – Kannada News | Vastu Water Fountain Placement: Boost Home Prosperity and Peace with Feng Shui Tips

ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ನೀರಿನ ಕಾರಂಜಿಗಳನ್ನು (Water Fountain) ಅಳವಡಿಸುವ ಪ್ರವೃತ್ತಿ ಗಣನೀಯವಾಗಿ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ವಿನ್ಯಾಸಗಳಲ್ಲಿ ಲಭ್ಯವಿರುವ ಈ ಸುಂದರವಾದ ನೀರಿನ ಕಾರಂಜಿಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ವಾತಾವರಣವನ್ನು ಹೆಚ್ಚು ಶಾಂತಿಯುತ ಮತ್ತು ಆರಾಮದಾಯಕವಾಗಿಸುತ್ತವೆ. ಹರಿಯುವ ನೀರಿನ ನಿರಂತರ ಮಧುರವಾದ ಶಬ್ದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ವಾಸ್ತು ಮತ್ತು ಫೆಂಗ್ ಶೂಯಿ ಪ್ರಕಾರ, ಹರಿಯುವ ನೀರನ್ನು ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ…

Read More

ಹೈದರಾಬಾದ್ ರಸ್ತೆಗೆ ‘ಡೊನಾಲ್ಡ್ ಟ್ರಂಪ್’ ಹೆಸರು: ರೇವಂತ್ ರೆಡ್ಡಿ ಸರ್ಕಾರದ ನಿರ್ಧಾರಕ್ಕೆ ತೀವ್ರ ರಾಜಕೀಯ ವಿರೋಧ – Kannada News | Hyderabad Road Named After Donald Trump: Telangana Govt Move Sparks Political Row

ಹೈದರಾಬಾದ್, ಜೂನ್ 17: ಜಾಗತಿಕ ಐಟಿ ಮತ್ತು ಹೂಡಿಕೆ ಹಬ್ ಆಗಿ ಬೆಳೆಯುತ್ತಿರುವ ಹೈದರಾಬಾದ್‌ನ ರಸ್ತೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಹೆಸರಿಡಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಈ ನಿರ್ಧಾರಕ್ಕೆ ಎಡಪಕ್ಷಗಳಿಂದ ತೀವ್ರ ರಾಜಕೀಯ ವಿರೋಧ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್‌ನ ಸದ್ಧಾಂತಿಕ ನಿಲುವನ್ನೇ ಪ್ರಶ್ನಿಸುವಂತೆ ಮಾಡಿದೆ. ಸರ್ಕಾರದ ನಿರ್ಧಾರವೇನು? ಯೋಜನೆ ಏನು? ಹೈದರಾಬಾದ್‌ನ ಐಟಿ ಕಾರಿಡಾರ್‌ನಲ್ಲಿರುವ ಅಮೆರಿಕನ್ ಕಾನ್ಸುಲೇಟ್‌ಗೆ (ಅಮೆರಿಕ ರಾಯಭಾರ ಕಚೇರಿ) ಸಂಪರ್ಕ ಕಲ್ಪಿಸುವ…

Read More