DC vs PBKS: 12 ರನ್ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings
ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ…