2 ತಿಂಗಳಿಂದ ಮುಚ್ಚಿದ್ದ ಇರಾನ್ನ ಟೆಹ್ರಾನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭ – Kannada News | Iran Reopens Tehran International Airport Resumes commercial Flights After 2 Month War
ಟೆಹ್ರಾನ್, ಏಪ್ರಿಲ್ 25: ಸುಮಾರು 2 ತಿಂಗಳ ಹಿಂದೆ ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಸಂಘರ್ಷ ಆರಂಭವಾದ ನಂತರ ಇರಾನ್ (Iran) ಇಂದು ಮೊದಲ ಬಾರಿಗೆ ಟೆಹ್ರಾನ್‌ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯ ವಿಮಾನಗಳ ಹಾರಾಟವನ್ನು ಪುನರಾರಂಭಿಸಿತು. ಟೆಹ್ರಾನ್‌ನ ಇಮಾಮ್ ಖೊಮೇನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಸ್ತಾನ್‌ಬುಲ್, ಮಸ್ಕತ್ ಮತ್ತು ಮದೀನಾಗೆ ವಿಮಾನಗಳು ಹೊರಟಿವೆ. ಅಮೆರಿಕದೊಂದಿಗೆ ಕದನ ವಿರಾಮದ ನಂತರ ಇರಾನ್ ಈ ತಿಂಗಳ ಆರಂಭದಲ್ಲಿ ತನ್ನ ವಾಯುಪ್ರದೇಶವನ್ನು ಮತ್ತೆ ತೆರೆದಿತ್ತು. ಇದು 2 ದೇಶಗಳ…