ಶಾಲೆಗೆ ಹೋಗುತ್ತಿದ್ದಾಗ ರಾಜಸ್ಥಾನದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | 15 year Old Girl kidnapped and Physically Harassed in Rajasthan’s Alwar while going school
ಅಲ್ವಾರ್, ಏಪ್ರಿಲ್ 25: ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಹುಲ್ ಸೈನಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಿ ಈ ಕೃತ್ಯ ಎಸಗಲಾಗಿದೆ. ಶುಕ್ರವಾರ ರಾತ್ರಿ ಪೊಲೀಸರು ಆರೋಪಿಗಳಲ್ಲಿ ಒಬ್ಬನಾದ 23 ವರ್ಷದ ರಾಹುಲ್ ಸೈನಿಯನ್ನು ಬಂಧಿಸಿದ್ದಾರೆ. ಈ ಘಟನೆಯ ಬಗ್ಗೆ…