ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್ – Kannada News | Radhika Pandit Spend Summer Vacation In Coorg With Ayra And Yatharv
ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ. Source link