ಅವಳಿ ಸುರಂಗ ಮಾರ್ಗ, ಮೇಲ್ಸೇತುವೆಗಳಿಗೆ ಬೇಕಿದೆ ಡಿಫೆನ್ಸ್ ಜಾಗ; ಸಚಿವ ರಾಜನಾಥ್ ಸಿಂಗ್ಗೆ ಡಿ ಕೆ ಶಿವಕುಮಾರ್ ಮನವಿ – Kannada News | Bengaluru Infra: DK Shivakumar Seeks Defense Land for Twin Tunnels, Flyovers, Roads
ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿ ಮಹತ್ವದ ಚರ್ಚೆ ನವದೆಹಲಿ, ಏಪ್ರಿಲ್ 25: ಡಿ.ಕೆ. ಶಿವಕುಮಾರ್ (DK Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿ ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆ ಭೂಮಿಯನ್ನು ಒದಗಿಸುವಂತೆ ಹಾಗೂ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ಎತ್ತರದ ನಿರ್ಬಂಧಗಳನ್ನು ಸಡಿಲಿಸುವಂತೆ ಮನವಿ ಸಲ್ಲಿಸಿದ್ದಾರೆ. ನಿರ್ಬಂಧ ಸಡಿಲಗೊಳಿಸುವಂತೆ ಕೋರಿಕೆ ನವದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರದ ವೇಗವಾದ ಅಭಿವೃದ್ಧಿಗೆ ಕೆಲವು ರಕ್ಷಣಾ…