IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್-19ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್ಸಿಬಿ ಪಡೆ ಮೊದಲ ಏಳು ಪಂದ್ಯಗಳ ಮೂಲಕ 10 ಅಂಕಗಳನ್ನು ಪಡೆದುಕೊಂಡಿದೆ. ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿಯ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್ಸಿಬಿ, ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಆದರೆ ಮೂರನೇ ಮ್ಯಾಚ್ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ…