ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ – Kannada News | Postal Ballot Recount for Sringeri Assembly Seat on May 2 Following High Court Order
ಡಿ.ಎನ್. ಜೀವರಾಜ್ ಮತ್ತು ಟಿ.ಡಿ. ರಾಜೇಗೌಡ ಚಿಕ್ಕಮಗಳೂರು, ಏಪ್ರಿಲ್ 26: ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ. 201 ಮತಗಳ ಅಂತರದಲ್ಲಿ ಸೋತಿದ್ದ…