Vaibhav Suryavamshi: ಮೈದಾನದಲ್ಲೇ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi burst into tears on the field after scoring a century against Sunrisers Hyderabad
ಬೆಂಗಳೂರು (ಏ. 26): ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ (Indian Premier League) ಶನಿವಾರ ನಡೆದ ಎರಡೂ ಪಂದ್ಯವು ರಣರೋಚಕವಾಗಿತ್ತು. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಊಹಿಸಲೂ ಸಾಧ್ಯವಿಲ್ಲದ ಘಟನೆ ನಡೆಯಿತು. ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಓಪನರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಶತಕ ಗಳಿಸಿ, ಇಡೀ ಕ್ರಿಕೆಟ್ ಜಗತ್ತಿಗೇ ಶಾಕ್ ಕೊಟ್ಟರು. ಇದರ ಜೊತೆಗೆ ಇವರು ಮೈದಾನದಲ್ಲೇ ಕಣ್ಣೀರಿಟ್ಟ ಘಟನೆಯೂ ನಡೆಯಿತು. ಮೈದಾನದಲ್ಲಿ…