‘ಅಮೃತಧಾರೆ’ ಮಹಾ ತಿರುವು; ಗೌತಮ್ ಹಾಗೂ ಭೂಮಿಕಾ ದಂಪತಿಗೆ ತಿಳಿಯಿತು ಮಿಂಚು ಸತ್ಯ – Kannada News | Amrutha Dhare: Minchu’s True Identity Gautam and Bhumika Reunite with Lost Child
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಅಮೃತಧಾರೆ’ ಈಗ ಅತ್ಯಂತ ರೋಚಕ ಹಂತ ತಲುಪಿದೆ. ಗೌತಮ್ ಹಾಗೂ ಭೂಮಿಕಾ ದಂಪತಿಯಿಂದ ಹಲವು ಸಮಯದ ಹಿಂದೆ ದೂರವಾಗಿದ್ದ ಮಗಳು ಕೊನೆಗೂ ಸಿಕ್ಕಿರುವ ಸತ್ಯ ಈಗ ಪ್ರೋಮೋ ಮೂಲಕ ರಿವೀಲ್ ಆಗಿದೆ. ಇದು ವೀಕ್ಷಕರಲ್ಲಿ ಖುಷಿ ಮೂಡಿಸಿದೆ. ಭೂಮಿಕಾಗೆ ಅವಳಿ ಮಕ್ಕಳು ಜನಿಸಿದ್ದವು. ಆದರೆ ಕ್ರೂರ ಜೆಡಿ ಸಂಚು ನಡೆಸಿ ಒಂದು ಮಗುವನ್ನು ಕಿಡ್ನ್ಯಾಪ್ ಮಾಡಿದ್ದ. ಇದಾದ ಹಲವು ಸಮಯದ ಬಳಿಕ ಗೌತಮ್‌ಗೆ ‘ಮಿಂಚು’ ಎಂಬ ಮುದ್ದಾದ ಹುಡುಗಿ ಸಿಕ್ಕಿದ್ದಳು….