Karnataka Budget 2026-27: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್ಗೆ ದಿನಾಂಕ ನಿಗದಿ – Kannada News | Karnataka Budget 2026 27: CM Siddaramaiah to Present on March 6; Session Till March 27
ಬೆಂಗಳೂರು, ಫೆಬ್ರವರಿ 12: ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಕುರ್ಚಿ ಕಾಳಗ ಮಧ್ಯೆ ಇದೀಗ 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್ (Karnataka Budget) ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಸಿಎಂ ಹಾಗೂ ರಾಜ್ಯದ…