ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ – Kannada News | Kaithi 2 Delay: Lokesh Kanagaraj’s Rs 75 Cr Fee and Karthi’s Disappointment Revealed
2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಡಿಲ್ಲಿ ಪಾತ್ರ ಮೆಚ್ಚುಗೆ ಪಡೆಯಿತು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್ ಕನಗರಾಜ್ (Lokesh Kanagaraj) ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ…