ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್ಬಿ ತಿಮ್ಮಾಪುರಗೆ ಸಂಕಷ್ಟ – Kannada News | Excise DC bribe Case: Complaint registered In lokayukta Against Minister RB Timmapur
ಬೆಂಗಳೂರು, (ಜನವರಿ 19): ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನ ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ್ (RB Timmapur) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ. ಬ್ಯಾಟರಾಯನಪುರ ಕಚೇರಿಯಲ್ಲಿ…