ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ. ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್…