ಆಸ್ಪತ್ರೆಯಿಂದಲೇ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ – Kannada News | CM Siddaramaiah Gives Minister D Sudhakar health update after met kims hospital Doctors
ಬೆಂಗಳೂರು, (ಏಪ್ರಿಲ್ 25): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ (Minister D Sudhakar) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಏಪ್ರಿಲ್ 25) ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಡಿ.ಸುಧಾಕರ್…