ಮೂರು ದಿನಗಳಿಂದ ದೆಹಲೀಲಿದ್ದರೂ ಡಿಕೆ ಶಿವಕುಮಾರ್ಗೆ ಸಿಗುತ್ತಿಲ್ಲ ರಾಹುಲ್ ಗಾಂಧಿ ಭೇಟಿ ಅವಕಾಶ! – Kannada News | DK Shivakumar Delhi Visit: Rahul Gandhi Meeting Pending Amid Karnataka CM Power Tussle Speculations
ರಾಹುಲ್ ಗಾಂಧಿ ಹಾಗೂ ಡಿಕೆ ಶಿವಕುಮಾರ್Image Credit source: DK Shivakumar X Handle ಬೆಂಗಳೂರು, ಜನವರಿ 19: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜತೆ ‘ನಿಮ್ಮನ್ನು ದೆಹಲಿಗೆ ಕರೆಸಿ ಮಾತನಾಡುತ್ತೇನೆ’ ಎಂದಿದ್ದ ರಾಹುಲ್ ಗಾಂಧಿ (Rahul Gandhi) ಇದೀಗ ಭೇಟಿಗೆ ಅವಕಾಶವೇ ನೀಡುತ್ತಿಲ್ಲವೇ? ಇಂಥದ್ದೊಂದು ಪ್ರಶ್ನೆಗೆ ಇತ್ತೀಚಿನ ಬೆಳವಣಿಗೆಗಳು ಕಾರಣವಾಗಿವೆ. ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ನೇಮಕಗೊಂಡಿರುವ ಶಿವಕುಮಾರ್, ಅದಕ್ಕೆ ಸಂಬಂಧಿಸಿದ ಪಕ್ಷದ ಕಾರ್ಯಗಳಿಗಾಗಿ ದೆಹಲಿಗೆ ತೆರಳಿದ್ದರೂ ಕರ್ನಾಟಕ ರಾಜಕಾರಣ ಸಂಬಂಧ…