Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ? – Kannada News | Valentine Day 2026: What does the color of clothes worn on Valentine’s Day signify?
ಪ್ರತಿವರ್ಷ ಫೆಬ್ರವರಿ 14 ರಂದು ವ್ಯಾಲೆಂಟೈನ್ ಡೇ (Valentine Day) ಆಚರಿಸಲಾಗುತ್ತದೆ. ಈ ದಿನ ಪ್ರೇಮಿಗಳ ಪಾಲಿಗೆ ತುಂಬಾನೇ ಸ್ಪೆಷಲ್. ಹೌದು ಈ ದಿನ ಪ್ರೇಮಪಕ್ಷಿಗಳು ತಮ್ಮ ಮುದ್ದಿನ ಸಂಗಾತಿಗೆ ಐ ಲವ್ ಯೂ ಹೇಳಿ, ಒಂದು ಗಿಫ್ಟ್ ಕೊಟ್ಟು ವಿಶೇಷ ಭಾವನೆ ಮೂಡಿಸುತ್ತಾರೆ. ಇನ್ನೂ ಕೆಲವರು ಕೆಂಪು ಬಣ್ಣದ ಬಟ್ಟೆಯನ್ನು ತೊಟ್ಟು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ಪ್ರೇಮಿಗಳ ದಿನದಂದು ಕೆಂಪು ಬಣ್ಣವೇ ಧರಿಸಬೇಕೆಂದಿಲ್ಲ, ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಈ ಕೆಲವು ಬಣ್ಣದ ಬಟ್ಟೆಗಳನ್ನೂ ಧರಿಸಬಹುದು….