Headlines

ಮಕ್ಕಳ ಸುರಕ್ಷತೆ ಕಡೆಗೆ ಬ್ರಿಟನ್ ಮಹಾ ಹೆಜ್ಜೆ: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ – Kannada News | UK Bans Social Media for Under 16s: Protecting Children’s Mental Health Online

ಲಂಡನ್, ಜೂನ್ 16: ಮಕ್ಕಳ ಮಾನಸಿಕ ಆರೋಗ್ಯ(Mental Health)ವನ್ನು ಕಾಪಾಡುತ್ತಾ ಶಿಕ್ಷಣ ಮತ್ತು ಬಾಲ್ಯವನ್ನು ಮೊಬೈಲ್ ಚಟದಿಂದ ರಕ್ಷಿಸಲು ಬ್ರಿಟನ್ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಿದೆ. ಆಸ್ಟ್ರೇಲಿಯಾ ಮತ್ತು ಫ್ರಾನ್ಸ್​ ದೇಶಗಳು ಕೂಡ ಇದೇ ಹಾದಿಯಲ್ಲಿ ಮುನ್ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳ ಅತಿಯಾದ ವ್ಯಸನವು ಮಕ್ಕಳ ಮಾನಸಿಕ ಆರೋಗ್ಯ, ನಿದ್ರೆ, ಶಿಕ್ಷಣ, ಆಟ ಮತ್ತು ಕುಟುಂಬ ಜೀವನದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದ್ದರಿಂದ ಮಕ್ಕಳಿಗೆ ಅವರ ಮುಗ್ಧ ಬಾಲ್ಯವನ್ನು ಮರಳಿ…

Read More

ಕಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ಕನ್ನಡದ ನಟಿ ಸಂಯುಕ್ತಾ ಹೆಗಡೆ ಎಂಟ್ರಿ – Kannada News | Samyuktha Hegde Joins Chiyaan Vikram’s ‘Chiyaan 63’ A Rising Pan India Star

ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಪರಭಾಷೆಗಳಲ್ಲೂ ಧೂಳೆಬ್ಬಿಸುತ್ತಿರುವ ನಟಿ ಸಂಯುಕ್ತಾ ಹೆಗಡೆ ಅವರ ಖಾತೆಗೆ ಮತ್ತೊಂದು ದೊಡ್ಡ ಸಿನಿಮಾ ಸೇರ್ಪಡೆಯಾಗಿದೆ. ಕಾಲಿವುಡ್ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್ ನಟನೆಯ, ಆನಂದ್ ಶಂಕರ್ ನಿರ್ದೇಶನದ ಬಹುನಿರೀಕ್ಷಿತ ‘ಚಿಯಾನ್ 63’ ಚಿತ್ರಕ್ಕೆ ಸಂಯುಕ್ತಾ ಆಯ್ಕೆಯಾಗಿದ್ದಾರೆ. ಈ ಹಿಂದೆ ವಿಕ್ರಮ್ ಹಾಗೂ ಆನಂದ್ ಅವರು ‘ಇರು ಮುಗನ್’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದಾದ ಹತ್ತು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗುತ್ತಿದೆ. ಈ ಬಿಗ್…

Read More

ಕರ್ನಾಟಕದಲ್ಲಿ ಶೇ 21 ರಷ್ಟು ಮುಂಗಾರು ಮಳೆ ಕೊರತೆ: ಪ್ರಮುಖ ಡ್ಯಾಂಗಳಲ್ಲಿ ತಳ ಸೇರಿದ ನೀರು – Kannada News | Karnataka Suffer 21 percent Monsoon Rain Deficit; Water Levels in 14 Major Reservoirs Drop to 23 percent of Capacity

ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆImage Credit source: tv9 ಬೆಂಗಳೂರು, ಜೂನ್ 16: ರಾಜ್ಯದಲ್ಲಿ ಈ ವರ್ಷ ಮುಂಗಾರು (Monsoon Rain) ಆರಂಭದಲ್ಲೇ ಆತಂಕ ಮೂಡಿಸಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ಕರ್ನಾಟಕ ಒಟ್ಟಾರೆ ಶೇಕಡಾ 21 ರಷ್ಟು ಮಳೆ ಕೊರತೆಯನ್ನು ಎದುರಿಸಿದೆ. ಅದರಲ್ಲೂ ವಿಶೇಷವಾಗಿ, ಹೆಚ್ಚು ಮಳೆಯಾಗುವ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಕ್ರಮವಾಗಿ ಶೇ 41 ಮತ್ತು ಶೇ 36 ರಷ್ಟು ಮಳೆ ಅಭಾವ ಸೃಷ್ಟಿಯಾಗಿದೆ ಎಂದು ಹವಾಮಾನ ಇಲಾಖೆ…

Read More

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಗೌರವ – Kannada News | PM Modi Awarded Slovakia’s Highest Honor, ‘Order of the White Double Cross’, Boosting India Ties

ಬ್ರಾಟಿಸ್ಲಾವಾ, ಜೂನ್ 16: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ ಲಭಿಸಿದೆ, ನಾರ್ವೆ ಮತ್ತು ಸ್ವೀಡನ್ ದೇಶಗಳ ಬಳಿಕ ಈಗ ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್ ‘ ಪ್ರಶಸ್ತಿ ನೀಡಿ ಗೌರವಿಸಿದೆ. ಸ್ಲೋವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್ ಅವರು ಪ್ರಧಾನಿಯವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಾಗತಿಕ ಮಟ್ಟದಲ್ಲಿ ವಿವಿಧ ದೇಶಗಳು ಪ್ರಧಾನಿ…

Read More

ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ – Kannada News | Sri Lanka A vs India A, 4th Match Highlights

ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿತ್ತು. 266 ರನ್​​ಗಳ ಗುರಿ ಪಡೆದ ಶ್ರೀಲಂಕಾ ಎ ತಂಡವು 49 ಓವರ್​ಗಳ ಮುಕ್ತಾಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 261 ರನ್​ಗಳು. ಅದರಂತೆ ಕೊನೆಯ ಓವರ್​ನಲ್ಲಿ ಕೇವಲ 5…

Read More

Karnataka Weather Forecast: ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ – Kannada News | Karnataka Weather Forecast: Bengaluru, Coastal And South Interior Areas To Witness 2 Days Of Heavy Rainfall

ಬೆಂಗಳೂರು, ಜೂನ್​​ 16: ರಾಜ್ಯ ರಾಜಧಾನಿ ಬೆಂಗಳೂರಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಗರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚಿನೊಂದಿಗೆ ವರುಣಾರ್ಭಟ ಇರುವ ಬಗ್ಗೆ ಅಂದಾಜಿಸಲಾಗಿದ್ದು, ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರೀ ಮಳೆ ನಿರೀಕ್ಷೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ…

Read More

‘ವಾರಣಾಸಿ’ ಬಗ್ಗೆ ಬಾಲಿವುಡ್ ಮಂದಿಯ ಅಪಪ್ರಚಾರ; ಸಿನಿಮಾ ಮೂಲಕವೇ ಉತ್ತರಿಸುತ್ತಾರೆ ರಾಜಮೌಳಿ – Kannada News | Rajamouli Mahesh Babu’s ‘Varanasi’: Debunking Budget Rumors and Global Vision

ಟಾಲಿವುಡ್ ನಟ ಮಹೇಶ್ ಬಾಬು ಮತ್ತು ನಿರ್ದೇಶಕ ರಾಜಮೌಳಿ ಕಾಂಬಿನೇಷನ್‌ನ ಮುಂಬರುವ ಸಿನಿಮಾ ‘ವಾರಣಾಸಿ’ (Varanasi) ಸದ್ಯ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ ಚಿತ್ರ. ಚಿತ್ರತಂಡ ಸದ್ದಿಲ್ಲದೆ ತನ್ನ ಕೆಲಸದಲ್ಲಿ ಬ್ಯುಸಿಯಾಗಿದ್ದರೆ, ಸಿನಿಮಾ ರಂಗದಲ್ಲಿಮಾತ್ರ ಈ ಚಿತ್ರದ ಬಜೆಟ್ ಬಗ್ಗೆ ಇಲ್ಲಸಲ್ಲದ ವದಂತಿಗಳು ಹರಿದಾಡುತ್ತಿವೆ. ಅಲ್ಲದೆ, ಒಟಿಟಿ ಡೀಲ್​​ಗೆ ಬೇಡಿಕೆ ಇಲ್ಲ ಎಂದು ಬಾಲಿವುಡ್ ಮಂದಿ ಹೇಳುತ್ತಿದ್ದಾರೆ. ಆದರೆ, ಈ ಗೇಮ್ ರಾಜಮೌಳಿಗಿಂತ ಬೇರೆಯವರಿಗೆ ಚೆನ್ನಾಗಿ ಗೊತ್ತಿಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ‘ವಾರಣಾಸಿ’ ಚಿತ್ರದ…

Read More

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಕೊರತೆ: 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ – Kannada News | Monsoon Deficit 2026: IMD Reports 32 Percent Rain Shortage in India, Farmers fear in Karnataka

ಬೆಂಗಳೂರು, ಜೂನ್ 16: ದೇಶಾದ್ಯಂತ ತಡವಾಗಿ ಪ್ರವೇಶಿಸಿದ ನೈಋತ್ಯ ಮುಂಗಾರು (Monsoon Rain) ಆರಂಭದಲ್ಲೇ ತೀವ್ರ ಹಿನ್ನಡೆ ಅನುಭವಿಸಿದೆ. ಎಲ್ ನಿನೋ (El Nino) ಮಾರಕ ಪರಿಣಾಮದಿಂದಾಗಿ ದೇಶದ ಸುಮಾರು 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ ಸೃಷ್ಟಿಯಾಗಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾಗಿದ್ದು, ಒಟ್ಟಾರೆ ಶೇಕಡಾ 32 ರಷ್ಟು ಇಳಿಕೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಆಘಾತಕಾರಿ…

Read More

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು? ಇಲ್ಲಿದೆ ವಿವರ – Kannada News | Garuda Purana Food Rules: Dr Basavaraja Guruji Explains Where to Eat and Places to Avoid as Per Shastra

ನಮ್ಮ ದೈನಂದಿನ ಜೀವನದಲ್ಲಿ ಊಟವು ಕೇವಲ ದೇಹದ ಪೋಷಣೆಯಲ್ಲದೆ, ಒಂದು ಯಜ್ಞವೂ ಆಗಿದೆ. ಗರುಡ ಪುರಾಣವು ಊಟದ ಮಹತ್ವ ಮತ್ತು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಎಂಬುದರ ಕುರಿತು ಮಹತ್ವದ ವಿಚಾರಗಳನ್ನು ತಿಳಿಸುತ್ತದೆ ಎಂದಿದ್ದಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ. ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಆ ಬಗ್ಗೆ ವಿವರಣೆ ನೀಡಿರುವ ಅವರು, ಸಾಮಾನ್ಯವಾಗಿ ದೇವಾಲಯಗಳಲ್ಲಿ ಊಟ ಮಾಡಿದಾಗ ಅದನ್ನು ಪ್ರಸಾದ ಎಂದು ಭಾವಿಸಿ ಭಗವಂತನ ಕೃಪೆ ಲಭಿಸುತ್ತದೆ ಎಂದು ನಂಬಲಾಗುತ್ತದೆ….

Read More

Today Horoscope: ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ – Kannada News | Daily Horoscope: Dr. Basavaraj Gurujis Predictions for 16 June 2026

ಪರಾಭವನಾಮ ಸಂವತ್ಸರ, ಉತ್ತರಾಯಣ, ನಿಜ ಜೇಷ್ಠ ಮಾಸದಲ್ಲಿ, ಈ ದಿನದ ರಾಹುಕಾಲ ಮಧ್ಯಾಹ್ನ 3:31 ರಿಂದ ಸಂಜೆ 5:07 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ ಮತ್ತು ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:20 ರವರೆಗೆ ಇರುತ್ತದೆ. ನಿಜ ಜೇಷ್ಠ ಮಾಸವು ಗೃಹಪ್ರವೇಶ, ವಿವಾಹ ಮತ್ತು ಭೂ ಪೂಜೆಗಳಂತಹ ಶುಭ ಕಾರ್ಯಗಳಿಗೆ ಉತ್ತಮ ಮುಹೂರ್ತಗಳನ್ನು ಒದಗಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜೂನ್ 16, 2026, ಮಂಗಳವಾರವಾದ ಇಂದಿನ ದ್ವಾದಶ ರಾಶಿಗಳ ಬಗ್ಗೆ…

Read More