ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು? ಇಲ್ಲಿದೆ ವಿವರ – Kannada News | Garuda Purana Food Rules: Dr Basavaraja Guruji Explains Where to Eat and Places to Avoid as Per Shastra
ನಮ್ಮ ದೈನಂದಿನ ಜೀವನದಲ್ಲಿ ಊಟವು ಕೇವಲ ದೇಹದ ಪೋಷಣೆಯಲ್ಲದೆ, ಒಂದು ಯಜ್ಞವೂ ಆಗಿದೆ. ಗರುಡ ಪುರಾಣವು ಊಟದ ಮಹತ್ವ ಮತ್ತು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಎಂಬುದರ ಕುರಿತು ಮಹತ್ವದ ವಿಚಾರಗಳನ್ನು ತಿಳಿಸುತ್ತದೆ ಎಂದಿದ್ದಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ. ಟಿವಿ9 ಕನ್ನಡ ಡಿಜಿಟಲ್ನಲ್ಲಿ ಆ ಬಗ್ಗೆ ವಿವರಣೆ ನೀಡಿರುವ ಅವರು, ಸಾಮಾನ್ಯವಾಗಿ ದೇವಾಲಯಗಳಲ್ಲಿ ಊಟ ಮಾಡಿದಾಗ ಅದನ್ನು ಪ್ರಸಾದ ಎಂದು ಭಾವಿಸಿ ಭಗವಂತನ ಕೃಪೆ ಲಭಿಸುತ್ತದೆ ಎಂದು ನಂಬಲಾಗುತ್ತದೆ….