IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11…

Read More

Bigg Boss 12 Grand Finale Live Updates: ಆರನೇ ಸ್ಪರ್ಧಿ ಹೊರಕ್ಕೆ – Kannada News | Bigg Boss Kannada 12 Grand Finale Live Updates

18 Jan 2026 07:44 PM (IST) ಮೈ ಕೈ ಜಾಕ್ಸನ್ ಪ್ರಶಸ್ತಿ ಮಿಡ್ ವೀಕ್ ಎವಿಕ್ಷನ್ ಆದ ಧ್ರುವಂತ್ ಅವರಿಗೆ ಮನೆಯಿಂದ ಹೊರಗೆ ಹೋದ ಬಳಿಕ ಪ್ರಶಸ್ತಿ ಲಭಿಸಿದೆ. ಅದುವೇ ಮೈ-ಕೈ ಜಾಕ್ಸನ್. ಧ್ರುವಂತ್ ಅವರ ಡ್ಯಾನ್ಸ್ ನೋಡಿ ಮೈ-ಕೈ ಜಾಕ್ಸನ್ ಪ್ರಶಸ್ತಿ ನೀಡಲಾಗಿದೆ. ಒಂದು ಲಕ್ಷ ಬಹುಮಾನ ಸಹ ಪಡೆದಿದ್ದಾರೆ. 18 Jan 2026 07:29 PM (IST) ಕೈ ಎತ್ತಿಲ್ಲ, ಆದರೆ ಕೈ ಹಿಡಿದಿದ್ದೀನಿ ಧನುಶ್ ಅವರ ಪತ್ನಿಯೊಟ್ಟಿಗೆ ಮಾತನಾಡಿದ ಸುದೀಪ್ ಅವರು,…

Read More

ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ – Kannada News | Bengaluru Matrimonial Fraud: Man Defrauds Woman of 1.75 Cr, Introduces Wife as Sister

ಬೆಂಗಳೂರು, ಜನವರಿ 18: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್​​ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ. ಬಳಿಕ…

Read More

ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ! – Kannada News | Bengaluru Mangaluru Highway Gun Display: Car Owner Arrested, Viral Video Sparks Alarm

ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ – Kannada News | Chanakya Niti: According to Chanakya, women are more attracted to men with these qualities

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ, ಯಶಸ್ಸು, ವೃತ್ತಿ ಜೀವನ,  ಮಾತ್ರವಲ್ಲ ಪುರುಷರು ಮತ್ತು ಮಹಿಳೆಯರ ವೈಯಕ್ತಿಕ ಜೀವನ,  ಸ್ವಭಾವ, ಜೀವನಶೈಲಿ ಮತ್ತು ಸಂಬಂಧಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉತ್ತಮ ಮನುಷ್ಯನಾಗಲು ಮಾತ್ರವಲ್ಲದೆ ವಿಶ್ವಾಸಾರ್ಹ ಜೀವನ ಸಂಗಾತಿಯಾಗಲು ಒಬ್ಬ ಪುರುಷನಿಗೆ ಯಾವೆಲ್ಲಾ ಗುಣಗಳು ಇರಬೇಕು, ಒಬ್ಬ ಪುರುಷನ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರಿಗೆ ಇಷ್ಟವಾಗುವುದೇ ಪುರುಷರ…

Read More

ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ? – Kannada News | BBK 12 Grand Finale: Dhanush Eliminated from Top 6! Karnataka awaits the winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್​​ಸ್ಟರ್​ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು. ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು. ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ,…

Read More

ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್ – Kannada News | Daryl Mitchell’s Record Breaking ODI Dominance vs India: Centuries & Historic Feats

ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ಶತಕ ಗಳಿಸಿದಾಗಲೆಲ್ಲಾ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಅವರ ಕೊನೆಯ ಮೂರು ಸ್ಕೋರ್‌ಗಳು 130, 134 ಮತ್ತು ಅಜೇಯ 131 ಆಗಿದೆ. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. Source link

Read More

ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ? – Kannada News | EU vs USA tariff conflict, what lessons India can learn from this

ನವದೆಹಲಿ, ಜನವರಿ 18: ಗ್ರೀನ್​ಲ್ಯಾಂಡ್ ಅನ್ನು ಕೊಡಲು ಒಪ್ಪದ ಡೆನ್ಮಾರ್ಕ್ ದೇಶದ ಪರವಾಗಿ ನಿಂತಿರುವ ಕೆಲ ಐರೋಪ್ಯ ದೇಶಗಳ ಮೇಲೆ ಡೊನಾಲ್ಡ್ ಟ್ರಂಪ್ (Donald Trump) ಶೇ. 10ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಫೆಬ್ರುವರಿ 1ರಿಂದ ಈ ಟ್ಯಾರಿಫ್ ಜಾರಿಗೆ ಬರುತ್ತದೆ. ಜೂನ್ 1ರಿಂದ ಈ ಟ್ಯಾರಿಫ್ ಶೇ. 25ಕ್ಕೆ ಏರಲಿದೆ. ಗ್ರೀನ್​ಲ್ಯಾಂಡ್ ದಕ್ಕುವವರೆಗೂ ಯೂರೋಪಿಯನ್ ದೇಶಗಳ ಮೇಲಿನ ಈ ಟ್ಯಾರಿಫ್ ಕ್ರಮ ಮುಂದುವರಿಯುತ್ತದೆ ಎಂದು ಟ್ರಂಪ್ ಎಚ್ಚರಿಕೆ ಕೊಟ್ಟಿದ್ದಾರೆ. ಅಮೆರಿಕದ ನಿಲುವನ್ನು ಖಂಡಿಸಿದ ಯೂರೋಪ್ ಡೆನ್ಮಾರ್ಕ್, ನಾರ್ವೆ,…

Read More

‘ಅವರ ಬಗೆಗಿನ ಸತ್ಯ ಬಿಚ್ಚೋಕೆ ಆಗ್ತಿಲ್ಲ’; ಸತೀಶ್​​ಗೆ ಶೇಪ್​​ಔಟ್ ಮಾಡಿದ ಸುದೀಪ್ – Kannada News | Dog Satish Trolled by Sudeep at Bigg Boss Kannada 12 Finale: Viral Video Sparks Laughter

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಡಾಗ್ ಸತೀಶ್ ಅವರು ಕೆಲವೇ ವಾರ ಇದ್ದರು. ದೊಡ್ಮನೆಯಲ್ಲಿ ಸುದ್ದಿ ಆಗಿಲ್ಲ. ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಅವರು ಸಂದರ್ಶನ ನೀಡಿ ಟ್ರೋಲ್ ಆಗುತ್ತಿದ್ದಾರೆ. ಈ ವಿಷಯವನ್ನು ಇಟ್ಟುಕೊಂಡು ಸುದೀಪ್ ಅವರು ಸತೀಶ್ ಅವರ ಕಾಲೆಳೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ಇದಕ್ಕೆ ಮಾಜಿ ಸ್ಪರ್ಧಿಗಳು ಬಂದಿದ್ದಾರೆ. ಡಾಗ್ ಸತೀಶ್…

Read More

ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ – Kannada News | Mysuru: CM Siddaramaiah Car Stuck in Suttur Jatra Traffic; watch video

ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್​​ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್​ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More