ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿರುವ ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – Kannada News | Karnataka Weather Forecast: Heatwave in Coastal area, Hailstorm in North interior Karnataka, Orange alert
ಕಾದ ಕೆಂಡದಂತಾಗಿರುವ ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ!Image Credit source: MediaForge AI ಬೆಂಗಳೂರು, ಏಪ್ರಿಲ್ 25: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ…