MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್‌ಕೆ ಬ್ಯಾಟರ್ ಸಂಜು ಸ್ಯಾಮ್ಸನ್ – Kannada News | IPL 2026: Sanju Samson’s 101* Powers CSK Past MI, Sets Multiple Records
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ. Source link