RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್ – Kannada News | IPL 2026: Devdutt Padikkal’s Explosive Fifty Propels RCB in GT’s 207 Chase
ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿರುವ 207 ರನ್ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ಪರ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಅಬ್ಬರದ ಅರ್ಧಶತಕ ಬಾರಿಸಿದರು. ಎಂದಿನಂತೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಪಡಿಕ್ಕಲ್ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್ಗಟ್ಟಿದರು. ಆ ನಂತರವೂ ಒಂದೇ ಗೇರ್ನಲ್ಲಿ ಬ್ಯಾಟ್ ಬೀಸಿದ ಪಡಿಕ್ಕಲ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಾಸ್ತವವಾಗಿ ಇಂದಿನ…