ಗಂಡನ ಜತೆ ಜಗಳ: 4 ವರ್ಷ ಮಗಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ – Kannada News | Sanjayanagar Incident: Woman, Child Perish in Fire Amidst Family Dispute

ಬೆಂಗಳೂರು, ಜ.17: ಗಂಡನ ಜತೆಗೆ ಜಗಳ ಮಾಡಿಕೊಂಡ ಮಹಿಳೆಯೊಬ್ಬರು 4 ವರ್ಷ ಮಗಳು ಜತೆಗೆ ಬೆಂಕಿ ಹಚ್ಚಿಕೊಂಡ ಘಟನೆ ಬೆಂಗಳೂರಿನ (Bengaluru Tragedy) ಸಂಜಯನಗರದಲ್ಲಿ ನಡೆದಿದೆ. ಮನೆ.. ಮನೆ.. ಹೋಗಿ ಕೆಲಸ ಮಾಡಿಕೊಂಡಿದ್ದ ಈ ಮಹಿಳೆ, ಗಂಡ ಮತ್ತು ಮಗಳ ಜತೆಗೆ ಸುಂದರ ಜೀವನ ನಡೆಸುತ್ತಿದ್ದರು. ಅದ್ಯಾಕೋ ಗೊತ್ತಿಲ್ಲ ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿಯೊಂದಿಗೆ ಫೋನ್‌ನಲ್ಲಿ ಜಗಳ ಮಾಡಿಕೊಂಡಿದ್ದಾಳೆ. ನಂತರ ಮಹಿಳೆ ಮನೆ ಹೋಗಿ ನಾಲ್ಕು ವರ್ಷದ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡಿದ್ದಾಳೆ. ತಾಯಿ ಮತ್ತು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ – Kannada News | Numerology Prediction: Birth Numbers 1, 2, 3 Horoscope for January 18

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಮನೆಯಲ್ಲಿ ಹಳೆಯ ವಸ್ತುಗಳನ್ನು ವಿಂಗಡಿಸುವಾಗ ಅಥವಾ ಶುಚಿಗೊಳಿಸುವಾಗ ಪ್ರಮುಖವಾದ ದಾಖಲೆ ಅಥವಾ ಕಳೆದುಹೋಗಿದ್ದ ವಸ್ತುಗಳನ್ನು ಮರಳಿ ಪಡೆಯುವಿರಿ. ಸಂಜೆ ವೇಳೆ ಬಾಲ್ಯದ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರವೊಂದು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದಾರಿಯಾಗಲಿದೆ. ವಿನಾಕಾರಣ ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ. ನೀವು ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸಲು ಸೂಕ್ತ ಸಮಯ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 18ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಅಧ್ಯಾತ್ಮ ಅಥವಾ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ಸಮಯ ಕಳೆಯುವಿರಿ. ನೀವು ತುಂಬ ನಂಬಿಕೆ ಇರಿಸಿದ್ದ ವ್ಯಕ್ತಿಯಿಂದ ವಂಚನೆ ಆಗಿರುವ ಬಗ್ಗೆ ಮಾಹಿತಿ ತಿಳಿಯಲಿದೆ. ಪ್ರಾಪಂಚಿಕ ವಿಷಯಗಳಿಗಿಂತ ಒಳಮನಸ್ಸಿನ ಶಾಂತಿ ಮುಖ್ಯವೆಂದು ನಿಮಗನಿಸುತ್ತದೆ. ಹತ್ತಿರದ ಕಾಡು ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದಾಯ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ಮಾಡುವಿರಿ. ಮಕ್ಕಳ ವರ್ತನೆಯಿಂದ ಸ್ವಲ್ಪ ಬೇಸರವಾಗಬಹುದು, ಆದರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ಸಣ್ಣ ಮಟ್ಟಿನ ಮೋಸ ಹೋಗುವ ಸಂಭವವಿದೆ! – Kannada News | Numerology Prediction: Birth Numbers 4, 5, 6 Horoscope for January 18

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಉನ್ನತ ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ತೆರಳಬೇಕು ಎಂದು ಪ್ರಯತ್ನಿಸುತ್ತಾ ಇರುವವರಿಗೆ ಯಾವುದಾದರೂ ಮೂಲದಿಂದ ಮುಖ್ಯವಾದ ಮಾಹಿತಿ ದೊರೆಯಲಿದೆ. ನಿಗೂಢ ಅಥವಾ ರಹಸ್ಯವಾದ ವಿಷಯಗಳನ್ನು ತಿಳಿದುಕೊಳ್ಳುವ ಕುತೂಹಲ ನಿಮಗಿರುತ್ತದೆ. ಆನ್ ಲೈನ್ ವ್ಯವಹಾರಗಳಲ್ಲಿ ಸಣ್ಣ ಮಟ್ಟಿನ ಮೋಸ ಹೋಗುವ ಸಂಭವವಿರುವುದರಿಂದ ಜಾಗ್ರತೆ ಇರಲಿ. ವಾಹನದಲ್ಲಿ ಸಂಚರಿಸುವಾಗ ದಾಖಲೆಗಳನ್ನು ಮರೆಯಬೇಡಿ. ಸಂಜೆ ವೇಳೆ ಮನೆಯಲ್ಲಿ ಸಣ್ಣ ಮಟ್ಟಿನ ವಾಗ್ವಾದ ನಡೆಯಬಹುದು, ಮೌನವೇ ಅದಕ್ಕೆ ಉತ್ತಮ…

Read More

U19 World Cup 2026: ಬಾಂಗ್ಲಾವನ್ನು ಬಗ್ಗುಬಡಿದು ಸತತ 2ನೇ ಗೆಲುವು ದಾಖಲಿಸಿದ ಭಾರತ – Kannada News | U 19 World Cup 2026: India Dominates Bangladesh with DLS Win, Second Victory Secured!

ಅಂಡರ್-19 ವಿಶ್ವಕಪ್ 2026 (U19 World Cup 2026) ಅನ್ನು ಗೆಲುವಿನೊಂದಿಗೆ ಆರಂಭಿಸಿದ್ದ ಭಾರತ ಯುವ ಪಡೆ ಇದೀಗ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿದ್ದ ಆಯುಷ್ ಪಡೆ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದೆ. ಮೊದಲ ಪಂದ್ಯದಂತೆ ಈ ಪಂದ್ಯಕ್ಕೂ ಮಳೆ ಸಾಕಷ್ಟು ಬಾರಿ ಅಡ್ಡಿಪಡಿಸಿತು. ಅಂತಿಮವಾಗಿ ಈ ಮಳೆ ಪೀಡಿತ ಪಂದ್ಯವನ್ನು ಡಕ್ವರ್ತ್-ಲೂಯಿಸ್ ವಿಧಾನದಡಿಯಲ್ಲಿ 10 ರನ್‌ಗಳಿಂದ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಭಾರತದ ಗೆಲುವಿನಲ್ಲಿ ವೈಭವ್…

Read More

Horoscope Today 18 January : ಇಂದು ಈ ರಾಶಿಯವರಿಗೆ ಸಿಕ್ಕಿದ್ದಕ್ಕಿಂತ ಸಿಗದಿದ್ದುದರ ಚಿಂತೆ

ಮೇಷ ರಾಶಿ: ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡೂ ಸಂತೋಷದಿಂದ ಇರುವುದು ಗೊತ್ತು. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃಷಭ ರಾಶಿ: ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಬರಬಹುದು….

Read More

ಸುದೀಪ್ ಎದುರು ಮುಂದಿನ ಪ್ಲ್ಯಾನ್ ರಿವೀಲ್ ಮಾಡಿದ ಧ್ರುವಂತ್ – Kannada News | Dhruvanth Explain his plans Infront of sudeep After Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಧ್ಯ ವಾರದಲ್ಲಿ ಧ್ರುವಂತ್ ಅವರು ಎಲಿಮಿನೇಟ್ ಆದರು. ಕಳೆದ ವಾರ ಕಡಿಮೆ ವೋಟ್ ಪಡೆದ ಅವರನ್ನು ಹೊರಕ್ಕೆ ಹಾಕಲಾಯಿತು. ಮನೆಯವರ ಜೊತೆ ಮಾತನಾಡಲು ಅವರಿಗೆ ಅವಕಾಶ ಸಿಗಲೇ ಇಲ್ಲ. ಈಗ ಅವರು ಕೂದಲನ್ನು ಕಟ್ ಮಾಡಿಕೊಂಡು ಹೊಸ ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಕಾರಣವನ್ನೂ ಅವರು ನೀಡಿದರು ಮತ್ತು ಮುಂದಿನ ಆಲೋಚನೆಯ ಬಗ್ಗೆಯೂ ಹೇಳಿದರು. ಎಲಿನಿನೇಷನ್ ಆದ ಬಳಿಕ ಬಿಗ್ ಬಾಸ್ ವೇದಿಕೆ…

Read More

WPL 2026: ನಾಲ್ಕೇ ನಾಲ್ಕು ರನ್; ಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ – Kannada News | Smriti Mandhana’s 96 Powers RCB to WPL Win vs DC; Unbeaten Run Continues

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯಲ್ಲಿ ಆರ್​ಸಿಬಿ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳ ಸುಲಭ ಜಯ ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕಿ ಸ್ನೃತಿ ಮಂಧಾನ 96 ರನ್​ಗಳ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಕೇವಲ 4 ರನ್​ಗಳಿಂದ ತಮ್ಮ ಚೊಚ್ಚಲ ಡಬ್ಲ್ಯುಪಿಎಲ್ ಶತಕದಿಂದ ವಂಚಿತರಾದರು. 166 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಜವಾಬ್ದಾರಿಯುತ…

Read More

ಬಿಗ್​​ಬಾಸ್: ಒಬ್ಬ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ವೋಟ್, ಆದರೂ ಇದೆ ಕಠಿಣ ಸ್ಪರ್ಧೆ – Kannada News | Bigg Boss Kannada: Winner already got more than 37 crore votes

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಒಂದು ದಿನ ಸಹ ಬಾಕಿ ಇಲ್ಲ. ಸದ್ಯಕ್ಕೆ ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು ಆರರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಪ್ರೇಕ್ಷಕರು ಈಗಾಗಲೇ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾಯಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವರೆಗೆ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾವಣೆ ಮಾಡಬಹುದಾಗಿರುತ್ತದೆ. ಯಾವ ಸ್ಪರ್ಧಿಗೆ ಹೆಚ್ಚು ಮತಗಳು ಬಂದಿರುತ್ತವೆಯೋ ಆ ಸ್ಪರ್ಧಿಯನ್ನು ವಿಜೇತರಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಬಿಗ್​​ಬಾಸ್ ಕನ್ನಡ 12 ಈ…

Read More

ಅಯ್ಯೋ ನಲ್ಲಿ ಮೂಳೆ ಸಹವಾಸ ಸಾಕಪ್ಪ ಎಂದ ಗಿಲ್ಲಿ – Kannada News | Bigg Boss Kannada: Gilli says no to meat

ಬಿಗ್​​ಬಾಸ್ ನಲ್ಲಿ (Bigg Boss) ಈ ವಾರ ಫಿನಾಲೆ ವಾರ ಆಗಿದ್ದ ಕಾರಣ ಯಾವುದೇ ಟಾಸ್ಕ್​​ಗಳು ಇರಲಿಲ್ಲ ಉಳಿದ ಆರು ಮಂದಿ ಸ್ಪರ್ಧಿಗಳು ಆರಾಮವಾಗಿ ಮಾತನಾಡುತ್ತಾ ಎಂಜಾಯ್ ಮಾಡುತ್ತಾ ಕಾಲ ಕಳೆದರು. ಈ ವಾರ ಮನೆಯಲ್ಲಿ ಯಾವ ಜಗಳವೂ ಸಹ ಇರಲಿಲ್ಲ. ಆದರೆ ವಾರದ ಆರಂಭದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಅವರ ಆಸೆ ಕೇಳಿದ್ದರು. ಆಗ ಗಿಲ್ಲಿ, ತಮಗೆ ನಲ್ಲಿ ಮೂಳೆ ತಿನ್ನುವ ಆಸೆ ಆಗಿದೆ ಎಂದಿದ್ದರು. ನಲ್ಲಿ ಮೂಳೆ ತಿಂದು ನಿದ್ದೆ ಮಾಡಬೇಕು ಆಗ ನಾಯಿಗಳು ಬೊಗಳಬಾರದು…

Read More