ಲಾಡ್ಲೆ ಮಶಾಕ್ ದರ್ಗಾ ಕೇಸ್ ಮತ್ತೆ ಮುನ್ನೆಲೆಗೆ: ಯುಟಿ ಖಾದರ್ ಪತ್ರಕ್ಕೆ ಹಿಂದೂ ಸಂಘಟನೆಗಳು ಸಿಡಿದಿದ್ದೇಕೆ? – Kannada News | Aland Dargah Conflict: Speaker UT Khader’s Plea to Drop Cases Sparks Hindu Anger
ಲಾಡ್ಲೆ ಮಶಾಕ್ ದರ್ಗಾ, ಯುಟಿ ಖಾದರ್ ಪತ್ರImage Credit source: tv9 kannada ಕಲಬುರಗಿ, ಏಪ್ರಿಲ್ 24: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ (ladle mashak dargah) ಗಲಭೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಗೃಹ ಸಚಿವ ಜಿ ಪರಮೇಶ್ವರ್ಗೆ ಬರೆದಿರುವ ಪತ್ರವು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ…