ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್; ಸಿಹಿ ತಿನ್ನಿಸಿದ ನಿತಿನ್ ನಬಿನ್ – Kannada News | Raghav Chadha, Sandeep Pathak, Ashok Mittal joins BJP after quitting AAP Aam Aadmi Party
ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿರುವ ಆಮ್ ಆದ್ಮಿ ಪಕ್ಷದ ಮೂವರು ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ (Raghav Chadha), ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಈ ವೇಳೆ ನಿತಿನ್ ನಬಿನ್ ಸಿಹಿ ತಿನ್ನಿಸಿ ಮೂರೂ ರಾಜ್ಯಸಭಾ ಸದಸ್ಯರನ್ನು ಬರಮಾಡಿಕೊಂಡರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…