Headlines

ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ – Kannada News | KD Movie Trailer taken down days after its release due to this reason Says KVN Productions

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿತ್ತು. ಬೆಂಗಳೂರಿನ ಸ್ಟಾರ್ ಹೋಟೆಲ್​​ನಲ್ಲಿ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ ಟ್ರೇಲರ್ (KD Trailer) ಅನಾವರಣ ಮಾಡಲಾಗಿತ್ತು. ಟ್ರೇಲರ್ ನೋಡಿದ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದರು. ಆದರೆ ಈಗ ಒಂದು ಅನಿರೀಕ್ಷಿತ ಸಂಗತಿ ಎದುರಾಗಿದೆ. ಎರಡು ದಿನದ ಹಿಂದೆ ಬಿಡುಗಡೆ ಆಗಿದ್ದ ‘ಕೆಡಿ’ ಚಿತ್ರದ ಟ್ರೇಲರ್ ಈಗ ಕಾಣಿಸುತ್ತಿಲ್ಲ! ಆ ಮೂಲಕ ‘ಕೆವಿಎನ್ ಪ್ರೊಡಕ್ಷನ್ಸ್’ (KVN…

Read More

ಬೆಂಗಳೂರು: ನಡುರಸ್ತೆಯಲ್ಲೇ ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್ – Kannada News | Viral Video: Two Young Women Thrash Youth in the Middle of Koramangala Road Over Pub Dispute

ಬೆಂಗಳೂರು, ಏಪ್ರಿಲ್ 24: ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ಹೈಡ್ರಾಮಾವೊಂದು ನಡೆದಿದೆ. ಯುವಕನೊಬ್ಬ ತಮಗೆ ಕಿರಿಕಿರಿ ನೀಡಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ನಡುರಸ್ತೆಯಲ್ಲೇ ಪೊಲೀಸರೆದುರೇ ಮನಬಂದಂತೆ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಪಬ್‌ವೊಂದರ ಒಳಗೆ ಯುವಕ ತಮಗೆ ತೊಂದರೆ ನೀಡಿದ್ದಾನೆ ಎಂದು ಆಕ್ರೋಶಗೊಂಡ ಯುವತಿಯರು, ಆತನನ್ನು ರಸ್ತೆಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಯುವತಿಯರನ್ನು ತಡೆಯಲು ಪ್ರಯತ್ನಿಸಿ, ‘ಹೊಡೆಯಬೇಡಿ, ಠಾಣೆಗೆ ಬಂದು ದೂರು ನೀಡಿ’ ಎಂದು ಎಷ್ಟೇ ಮನವಿ ಮಾಡಿದರೂ ಕೇಳದ…

Read More

MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್​ಕೆ ಬ್ಯಾಟರ್ ಸಂಜು ಸ್ಯಾಮ್ಸನ್ – Kannada News | IPL 2026: Sanju Samson’s 101* Powers CSK Past MI, Sets Multiple Records

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್​ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ. Source link

Read More

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ – Kannada News | Kalaburagi serial Accident: Auto Driver Critical, 9 Others Injured in Chincholi Highway Crash

ಕಲಬುರಗಿ, ಏಪ್ರಿಲ್​ 24: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಹಾಗೂ ಆಟೋ ನಡುವೆ ನಡೆದ ಈ ಅಪಘಾತದಲ್ಲಿ ಹತ್ತು ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ಎದುರಿಗಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್, ಚಿಂಚೋಳಿಯಿಂದ ವೆಂಕಟಾಪುರಕ್ಕೆ ಹೊರಟಿದ್ದ ಬಸ್ಸಿಗೆ ಮುಖಾಮುಖಿ ಡಿಕ್ಕಿ…

Read More

“ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ”: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ – Kannada News | Shocking Harassment and Conversion Plot at TCS Nashik: Female Employee Recalls Trauma

ನಾಸಿಕ್, ಏ.24: ದೇಶದ ಪ್ರತಿಷ್ಠಿತ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ಮನುಕುಲವೇ ಬೆಚ್ಚಿಬೀಳುವಂತಹ ಘಟನೆ ಬೆಳಕಿಗೆ ಬಂದಿತ್ತು. ಕೆಲಸದ ಸ್ಥಳದಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಚು ರೂಪಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ‘ಕಾರ್ಪೊರೇಟ್ ಜಿಹಾದ್’ ಎಂದು ಬಣ್ಣಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಯುವತಿಯರು…

Read More

ಎಷ್ಟೇ ಇಷ್ಟವಾದರೂ ಕೂಡ ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕಬ್ಬಿನ ಜ್ಯೂಸ್ ಕುಡಿಯಬೇಡಿ! – Kannada News | Is Sugarcane Juice Bad for You? When to Skip This Summer Drink

Is Sugarcane Juice Bad for You? When to Skip This Summer DrinkImage Credit source: Getty Images ಬೇಸಿಗೆ ಕಾಲದಲ್ಲಿ ನಾನಾ ರೀತಿಯ ಭಕ್ಷ್ಯಗಳ ಸೇವನೆಗಿಂತ ದ್ರವರೂಪದ ಆಹಾರವೇ ಬೆಸ್ಟ್ ಎನಿಸುತ್ತದೆ. ಹಾಗಾಗಿ ಎಳನೀರು, ಕಬ್ಬಿನ ಜ್ಯೂಸ್ (Sugarcane Juice) ಹೀಗೆ ವಿವಿಧ ರೀತಿಯ ಆರೋಗ್ಯಕ್ಕೆ ಉತ್ತಮವಾದ ಪಾನೀಯಗಳನ್ನು ಸೇವನೆ ಮಾಡುವುದು ಸಾಮಾನ್ಯ. ಇವು ದೇಹಕ್ಕೆ ತಂಪು ನೀಡುವುದರಿಂದ ಜನ ಹೆಚ್ಚೆಚ್ಚು ಸೇವನೆ ಮಾಡುತ್ತಾರೆ. ಆದರೆ ನಿಮಗೆ ಗೊತ್ತಾ… ಶುಗರ್ ಕೆನ್ ಜ್ಯೂಸ್…

Read More

ಏಕಾಏಕಿ ಕುಸಿದ ಹೋಟೆಲ್​​ ಲಿಫ್ಟ್​​: ಶ್ರೀನಗರದಲ್ಲಿ ಬೆಂಗಳೂರಿನ ಪ್ರವಾಸಿಗರು ಬದುಕಿದ್ದೇ ಪವಾಡ! – Kannada News | 6 Bengaluru Tourists Injured in Srinagar Hotel Lift Mishap

ಬೆಂಗಳೂರು, ಏಪ್ರಿಲ್​​ 24: ಜಮ್ಮು-ಕಾಶ್ಮೀರದ ಶ್ರೀನಗರದ ಹೈದರ್ಪೋರ ಪ್ರದೇಶದಲ್ಲಿರುವ ಹೊಸದಾಗಿ ನಿರ್ಮಿತ ಹೋಟೆಲ್‌ನಲ್ಲಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಹೋಟೆಲ್ ಅರಿಸನ್ ಲಕ್ಷುರಿಯಲ್ಲಿ ಘಟನೆ ನಡೆದಿದ್ದು, ಲಿಫ್ಟ್ ಕುಸಿದ ತಕ್ಷಣ ಗಾಯಾಳುಗಳನ್ನು ಬರ್ಜುಲ್ಲಾದ ಬೋನ್ ಆ್ಯಂಡ್​ ಜಾಯಿಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಇದೆ. ಗಾಯಗೊಂಡವರನ್ನು ವೆಂಕಟೇಶ್ (65), ಡಿ. ಮಂಗಲಾ (54), ಕುಶಲ್ಲಾ (18), ಪಂಕಜಾ (16),…

Read More

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Newlywed Dies Suddenly 7 Months After Love Marriage; Death Raises Suspicion

ಚಿತ್ರದುರ್ಗ, ಏಪ್ರಿಲ್​ 24: ಅತ್ತಿಗೆಯ ತಂಗಿ ಹಾಗೂ ಭಾವನ ತಮ್ಮನ ನಡುವೆ ಪ್ರೇಮಾಂಕುರವಾಗಿತ್ತು. ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದಷ್ಟೇ ಮದುವೆ ಕೂಡ ಆಗಿದ್ದರು. ಆದರೆ ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತೆ ಅಸಹಜವಾಗಿ ಸಾವಿಗೀಡಾಗಿದ್ದಾಳೆ (death). ಹೀಗಾಗಿ ಇತ್ತ ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಮೀನಾಕ್ಷಿ ಮತ್ತು ಹೊನ್ನೂರಪ್ಪ ದಂಪತಿಯ ಮೊದಲ ಪುತ್ರಿ ಅನು…

Read More

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್; ಸಿಹಿ ತಿನ್ನಿಸಿದ ನಿತಿನ್ ನಬಿನ್ – Kannada News | Raghav Chadha, Sandeep Pathak, Ashok Mittal joins BJP after quitting AAP Aam Aadmi Party

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿರುವ ಆಮ್ ಆದ್ಮಿ ಪಕ್ಷದ ಮೂವರು ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ (Raghav Chadha), ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಈ ವೇಳೆ ನಿತಿನ್ ನಬಿನ್ ಸಿಹಿ ತಿನ್ನಿಸಿ ಮೂರೂ ರಾಜ್ಯಸಭಾ ಸದಸ್ಯರನ್ನು ಬರಮಾಡಿಕೊಂಡರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ರುಪಾಯಿ ಮೌಲ್ಯ ಕುಸಿತ; ಆತಂಕ ಪಡಬೇಕಿಲ್ಲ; ದೀರ್ಘಾವಧಿ ಹೂಡಿಕೆಗೆ ಒಳ್ಳೆಯ ಅವಕಾಶ: ಸಿಇಎ ಅನಂತನಾಗೇಶ್ವರನ್ – Kannada News | Indian Rupee Depreciation: No Worries, Strong Fundamentals & Investment Opportunity CEA

ನವದೆಹಲಿ, ಏಪ್ರಿಲ್ 24: ಭಾರತದ ರೂಪಾಯಿ ಮೌಲ್ಯ ಕುಸಿಯುತ್ತಿರುವ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ (CEA Anantha Nageswaran) ಅವರು ತಿಳಿಸಿದ್ದಾರೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 94ರ ಗಡಿ ದಾಟಿದ್ದರೂ, ಈ ಬಗ್ಗೆ ನಾವು ನಿದ್ದೆಗೆಡಬೇಕಿಲ್ಲ ಎಂದು ನಾಗೇಶ್ವರನ್ ಹೇಳಿದ್ದಾರೆ. ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು (Fundamentals) ಸದೃಢವಾಗಿದ್ದು, ಪ್ರಸ್ತುತ ಮೌಲ್ಯವು ರೂಪಾಯಿಯ ನೈಜ ಶಕ್ತಿಯನ್ನು ಪ್ರತಿಬಿಂಬಿಸುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರೂಪಾಯಿಯು…

Read More