ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Newlywed Dies Suddenly 7 Months After Love Marriage; Death Raises Suspicion
ಚಿತ್ರದುರ್ಗ, ಏಪ್ರಿಲ್ 24: ಅತ್ತಿಗೆಯ ತಂಗಿ ಹಾಗೂ ಭಾವನ ತಮ್ಮನ ನಡುವೆ ಪ್ರೇಮಾಂಕುರವಾಗಿತ್ತು. ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದಷ್ಟೇ ಮದುವೆ ಕೂಡ ಆಗಿದ್ದರು. ಆದರೆ ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತೆ ಅಸಹಜವಾಗಿ ಸಾವಿಗೀಡಾಗಿದ್ದಾಳೆ (death). ಹೀಗಾಗಿ ಇತ್ತ ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಮೀನಾಕ್ಷಿ ಮತ್ತು ಹೊನ್ನೂರಪ್ಪ ದಂಪತಿಯ ಮೊದಲ ಪುತ್ರಿ ಅನು…