ಕೊಲೆಗಾರನಿಗೆ ನಾಯಕನ ಪಟ್ಟ: ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ನಿಷೇಧ – Kannada News | Lawrence of Punjab Dacuseries banned by Central government
‘ನಾಯಕ’ ಎಂದರೆ ಒಳ್ಳೆಯವ, ಮಹಿಳೆಯರ ಘನತೆ ಕಾಪಾಡುವವ, ಶಿಷ್ಟರ ರಕ್ಷಣೆ ಮಾಡುವಾತ, ಸುಳ್ಳು ಹೇಳದವ, ಅನ್ಯಾಯದ ವಿರದ್ಧ ಹೋರಾಡುವವ, ಹಣಕ್ಕಾಗಿ ತನ್ನ ಆದರ್ಶ ತ್ಯಜಿಸದವ, ಹಿಂಸೆಯ ವಿರುದ್ಧ ನಿಲ್ಲುವವ. ಆದರೆ ಇತ್ತೀಚೆಗಿನ ಸಿನಿಮಾಗಳಲ್ಲಿ ‘ನಾಯಕ’ ಎಂದರೆ ರೌಡಿ, ಮಹಿಳಾ ಪೀಡಕ, ಹಿಂಸೆಯನ್ನು ಎಂಜಾಯ್ ಮಾಡುವವ ಎಂದಾಗಿದೆ. ಆದರೆ ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ನಿಜ ಜೀವನದಲ್ಲಿ ರೌಡಿ, ಭೂಗತ ಪಾತಕಿ, ಕೊಲೆಗಾರರ ಆಗಿರುವವನನ್ನು ‘ನಾಯಕ’ನನ್ನಾಗಿಸಲಾಗುತ್ತಿದೆ. ಇಂಥಹದೇ ಥೀಮ್ನ ಒಂದು ಡಾಕ್ಯು ಸೀರೀಸ್ ಒಂದು ಬಿಡುಗಡೆ…