Headlines

Today Horoscope: ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ – Kannada News | Daily Horoscope: Dr. Basavaraj Gurujis Predictions for 16 June 2026

ಪರಾಭವನಾಮ ಸಂವತ್ಸರ, ಉತ್ತರಾಯಣ, ನಿಜ ಜೇಷ್ಠ ಮಾಸದಲ್ಲಿ, ಈ ದಿನದ ರಾಹುಕಾಲ ಮಧ್ಯಾಹ್ನ 3:31 ರಿಂದ ಸಂಜೆ 5:07 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ ಮತ್ತು ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:20 ರವರೆಗೆ ಇರುತ್ತದೆ. ನಿಜ ಜೇಷ್ಠ ಮಾಸವು ಗೃಹಪ್ರವೇಶ, ವಿವಾಹ ಮತ್ತು ಭೂ ಪೂಜೆಗಳಂತಹ ಶುಭ ಕಾರ್ಯಗಳಿಗೆ ಉತ್ತಮ ಮುಹೂರ್ತಗಳನ್ನು ಒದಗಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜೂನ್ 16, 2026, ಮಂಗಳವಾರವಾದ ಇಂದಿನ ದ್ವಾದಶ ರಾಶಿಗಳ ಬಗ್ಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮಿಷ್ಟದವರ ಕೈಹಿಡಿಯುವ ಉತ್ಸಾಹದಲ್ಲಿರುವರು – Kannada News | Dina Rashi Bhavishya June 16, 2026: Daily Horoscope Predictions for Tuesday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಧೃತಿ, ಕರಣ : ಗರಜ, ಸೂರ್ಯೋದಯ – 05 – 54 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಸ್ಲೋವಾಕಿಯಾದಲ್ಲಿ 11 ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ; 3 ಪ್ರಮುಖ ಘೋಷಣೆಗಳೇನು? – Kannada News | PM Modi unveils expanded India Slovakia partnership Signs 11 Agreements

ನವದೆಹಲಿ, ಜೂನ್ 15: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi Slovakia Visit) ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎರಡೂ ದೇಶಗಳು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಏರಿಸಿದವು. ಉಭಯ ದೇಶಗಳ ಪ್ರಧಾನಿಗಳು 11 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಮತ್ತು ಮೂರು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ಅತ್ಯಂತ ಮಹತ್ವದ ನಿರ್ಧಾರವೆಂದರೆ ಎರಡೂ ದೇಶಗಳ ಸಂಬಂಧಗಳನ್ನು ಸಮಗ್ರ ಪಾಲುದಾರಿಕೆಗೆ ಏರಿಸುವುದು. ಎರಡೂ ದೇಶಗಳ ನಡುವಿನ ಮಾತುಕತೆಯ ನಂತರ ಬ್ರಾಟಿಸ್ಲಾವಾದಲ್ಲಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ…

Read More

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ – Kannada News | Majaa Bharatha and Comedy Kiladigalu fame Siddartha Parasanura found dead suspiciously in Humnabad

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು…

Read More

ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಅಬಕಾರಿ ಇಲಾಖೆ: 30 ದಿನದಲ್ಲಿ ಸರ್ಕಾರಕ್ಕೆ ಬಂದ ಆದಾಯ ಎಷ್ಟು ಗೊತ್ತಾ? – Kannada News | Karnataka Liquor Sales Surge: Excise Revenue Reaches Record 3,509 Crore in May–June

ಬೆಂಗಳೂರು, ಜೂನ್​​ 15: ರಾಜ್ಯದಲ್ಲಿ ಕಳೆದ 30 ದಿನಗಳಲ್ಲಿ ಆಗಿರುವಷ್ಟು ಮದ್ಯದ (liquor) ಮಾರಾಟ ಈ ಹಿಂದೆ ಎಂದೂ ಆಗಿರಲಿಲ್ಲವಂತೆ. ಮೇ ಮತ್ತು ಜೂನ್ ತಿಂಗಳ ಮದ್ಯದ ವ್ಯಾಪಾರದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ ಮೂರೂವರೆ ಸಾವಿರ ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದುಬಂದಿದೆ. ಹೊಸ ಅಬಕಾರಿ ನೀತಿ ಜಾರಿಗೆ ಬಂದ ಕೇವಲ ಒಂದೇ ತಿಂಗಳಲ್ಲಿ ಅಬಕಾರಿ ಇಲಾಖೆಯ (Excise Department) ಖಜಾನೆಗೆ ಕೋಟಿ ಕೋಟಿ ಹರಿದುಬಂದಿದೆ. ಮುಖ್ಯಾಂಶಗಳು ಮದ್ಯ ಮಾರಾಟದಲ್ಲಿ ಹಳೆ ದಾಖಲೆಗಳೆಲ್ಲ ಉಡೀಸ್​ ಹೊಸ ಅಬಕಾರಿ…

Read More

2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು? – Kannada News | Pralhad Joshi Reacts about His Name For Karnataka BJP President Post

ಬೆಂಗಳೂರು, (ಜೂನ್ 15): ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು…

Read More

ಕಾಲು ನೋವಿಗೆ ಐಸ್ ವಾಟರ್ ಬಾಟಲ್ ರೋಲಿಂಗ್; ಇದು ನಿಜವಾಗಿಯೂ ಪರಿಹಾರ ನೀಡುತ್ತಾ? – Kannada News | Foot Pain Relief at Home: How Ice Bottle Rolling Works

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ, ಐಸ್ ನೀರಿನಿಂದ ತುಂಬಿದ ಬಾಟಲಿಯನ್ನು ಕಾಲಿನ ಕೆಳಗೆ ಇಟ್ಟು ರೋಲ್ ಮಾಡಿದರೆ ಕಾಲು ನೋವು ಅಥವಾ ಪಾದದ ನೋವು (Foot Pain) ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ವೈದ್ಯರು ಹೇಳುವ ಪ್ರಕಾರ, ಇದು “ಕೋಲ್ಡ್ ಥೆರಪಿ” ಮತ್ತು ಮಸಾಜ್‌, ಎರಡರ ಸಂಯೋಜನೆಯಂತೆ ಕೆಲಸ ಮಾಡುತ್ತದೆ. ಐಸ್‌ನ ತಂಪು ಕಾಲಿಗೆ ತಾಗಿದಾಗ ಆ ಭಾಗದ ರಕ್ತನಾಳಗಳು ತಾತ್ಕಾಲಿಕವಾಗಿ ಸಂಕೋಚಗೊಳ್ಳುತ್ತವೆ. ಇದರಿಂದ ಊತ ಮತ್ತು ಉರಿಯೂತ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ತಂಪಿನಿಂದ…

Read More

ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು – Kannada News | Belagavi: Wife, Lover Kill Ex Serviceman for 2 Cr Insurance; FSL Bribed

ಬೆಳಗಾವಿ, ಜೂನ್​​ 15: ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill) ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್​ ಆಗುತ್ತೀರಾ….

Read More

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪಶ್ಚಿಮ ಬಂಗಾಳದ ಚುನಾವಣೆ ತಯಾರಿ ಬಗ್ಗೆ ಪ್ರಲ್ಹಾದ್ ಜೋಶಿ ಮಾತು – Kannada News | Union Minister Pralhad Joshi on West Bengal Election Victory in TV9 Podcast 

ಬೆಂಗಳೂರು, ಜೂನ್ 15: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟಿವಿ9 ಜೊತೆಗಿನ ಮಾತುಕತೆಯಲ್ಲಿ ಪಶ್ಚಿಮ ಬಂಗಾಳ ಚುನಾವಣೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವಿನ ಕುರಿತು ಮಾತನಾಡಿದ ಪ್ರಲ್ಹಾದ್ ಜೋಶಿ, ಚುನಾವಣಾ ಆಯೋಗವು ಶಾಂತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಿದ್ದೇ ಪ್ರಮುಖ ಕಾರಣ ಎಂದರು. ಟಿಎಂಸಿ ಸರ್ಕಾರದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ, ಕಟ್-ಮನಿ, ಗೂಂಡಾಗಿರಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಿಂದ ಜನರು ಬೇಸತ್ತಿದ್ದರು. ಅಮಿತ್ ಶಾ ಕೇಂದ್ರ ಅರೆಸೇನಾ…

Read More

ರೇಣುಕಾಸ್ವಾಮಿ ಕೇಸ್: ಪ್ರತಿ ದಿನ ವಿಚಾರಣೆಗೆ ಕೋರ್ಟ್ ಸೂಚನೆ; ದರ್ಶನ್ ಪರ ವಕೀಲರ ಮನವಿ ತಿರಸ್ಕಾರ – Kannada News | Renukaswamy Case Darshan Court Hearing Daily Witness Examination updates

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಮತ್ತು ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯು ವೇಗ ಪಡೆದುಕೊಂಡಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಜೂನ್ 15) ಸಾಕ್ಷ್ಯ ವಿಚಾರಣೆ ಮುಂದುವರಿದಿದ್ದು, ಹಲವು ಪ್ರಮುಖ ಬೆಳವಣಿಗೆಗಳು ಸಂಭವಿಸಿವೆ. ಇಂದು ನ್ಯಾಯಾಲಯದಲ್ಲಿ ಪ್ರಕರಣದ 13ನೇ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ಇದೇ ವೇಳೆ, ಸಾಕ್ಷಿಗಳ ಪಾಟೀಸವಾಲು ನಡೆಸುವುದನ್ನು ಮುಂದೂಡಬೇಕೆಂದು ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ತಿರಸ್ಕರಿಸಿದರು. ಸುಪ್ರೀಂಕೋರ್ಟ್ ಈಗಾಗಲೇ ಈ ಪ್ರಕರಣದ…

Read More