ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ – Kannada News | Chhattisgarh Shocker: Husband Decapitates Wife, Walks With Head in Korba
ಕೊರ್ಬಾ, ಏಪ್ರಿಲ್ 24: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ(Behead) ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ…