ಬಿಸಿಲ ಬೇಗೆ ತಾಳಲಾರದೆ ಹೆಚ್ಚೆಚ್ಚು ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಹಾಗಿದ್ರೆ ವೈದ್ಯರ ಈ ಎಚ್ಚರಿಕೆ ಗಮನಿಸಲೇಬೇಕು – Kannada News | Bengaluru Heatwave: Doctors Warn Against Excessive Ice Cream and Cold Drinks Consumption as Temperatures Rise
ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಮುರಳೀಧರ್ ಹಾಗೂ ಕೂಲ್ ಡ್ರಿಂಕ್ಸ್ನ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ (Bengaluru) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮನೆಯಿಂದ ಹೊರಬಂದರೆ ಸಾಕು ಕೆಂಡದಂತಹ ವಾತಾವರಣ ಜನರನ್ನು ಹೈರಾಣಾಗಿಸುತ್ತಿದೆ. ಈ ಸುಡುವ ಬಿಸಿಲಿನಿಂದ ಪಾರಾಗಲು ಮತ್ತು ದೇಹವನ್ನು ತಂಪಾಗಿಸಿಕೊಳ್ಳಲು ಜನರು ಐಸ್‌ಕ್ರೀಂ ಹಾಗೂ ಕೂಲ್ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಇವುಗಳ ಅತಿಯಾದ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ…