‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು – Kannada News | Rakesh Bedi gets massive bonus for Dhurandhar franchise success by Aditya Dhar
ಹಿಂದಿ ಚಿತ್ರರಂಗದ ಇತ್ತೀಚಿನ ಬ್ಲಾಕ್‌ಬಸ್ಟರ್ ಚಿತ್ರಗಳಾದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ (Dhurandhar 2) ಯಶಸ್ಸು ಇಡೀ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಲಾಭ ತಂದುಕೊಟ್ಟಿದೆ. ಈ ಪೈಕಿ ಹಿರಿಯ ನಟ ರಾಕೇಶ್ ಬೇಡಿ ಅವರ ನಟನೆಗೆ ಫಿದಾ ಆಗಿರುವ ನಿರ್ಮಾಪಕರು, ಅವರಿಗೆ ನಿಗದಿ ಆಗಿದ್ದ ಸಂಭಾವನೆಗಿಂತಲೂ ಹೆಚ್ಚಿನ ಮೊತ್ತವನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರಾಕೇಶ್ ಬೇಡಿ (Rakesh Bedi) ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಬೋನಸ್ ಸಿಕ್ಕಂತೆ ಆಗಿದೆ. ರಣವೀರ್…