ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸ್: ರಾಜಿಗೆ ಯತ್ನಿಸಿದ್ದನಾ ರಾಜೀವ್ ಗೌಡ? – Kannada News | Shidlaghatta City Municipality Commissioner Threat Case: Did Accused Rajeev Gowda Try for a Compromise?
ಚಿಕ್ಕಬಳ್ಳಾಪುರ, ಜನವರಿ 16: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗುತ್ತಿದ್ದಂತೆ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗವಾಗಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್ ಗೌಡ ಕಡೆಯಿಂದ ಕರೆ ಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಸ್ವತಃ ಅಮೃತಾ ಅವರೇ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ. ಅದು ನಮ್ಮ ಮಗಳಿಗೆ ಸಂಬಂಧಿಸಿದ ವಿಷಯ ಎಂದು ಈ ವೇಳೆ ನಮ್ಮ…