ಬ್ಯಾಟ್ಸ್‌ಮನ್ ಕುತ್ತಿಗೆಗೆ ಬಡಿದ ಚೆಂಡು! ಕೂದಲೆಳೆ ಅಂತರದಲ್ಲಿ ತಪ್ಪಿದ ಅವಘಡ – Kannada News | BBL 2025 26: Harry Dixon’s Shocking Injury Scare – Renegades Star Narrowly Avoids Catastrophe
2025-26 ರ ಬಿಗ್ ಬ್ಯಾಷ್ ಲೀಗ್ನಲ್ಲಿ ಮಹಾ ಗಂಡಾಂತರವೊಂದು ಕೂದಲೆಳೆ ಅಂತರದಿಂದ ತಪ್ಪಿಹೋಗಿದೆ. ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹ್ಯಾರಿ ಡಿಕ್ಸನ್ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ವಾಸ್ತವವಾಗಗಿ ಜನವರಿ 15 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪರ್ತ್ ಸ್ಕಾರ್ಚರ್ಸ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪರ್ತ್ ಸ್ಕಾರ್ಚರ್ಸ್ ತಂಡವು ಫಿನ್ ಅಲೆನ್ ಅವರ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ…