ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | HD Kumaraswamy dismisses rumours of Minister Zameer Ahmed Khan joining JDS
ಹಾಸನ, (ಏಪ್ರಿಲ್ 23): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (Davanagere South By Election) ಟಿಕೆಟ್ ವಿಚಾರವಾಗಿ ಕಾಂಗ್ರೆಸ್ನಲ್ಲಿ (Congress) ಶುರುವಾದ ಅಸಮಾಧಾನ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ ಹಾಗೂ ಸಚಿವ ಜಮಿರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪ್ರಚಾರವೇ ಮಾಡಿರಲಿಲ್ಲ. ಇದರಿಂದ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿದರೆ, ನಸೀರ್ ಅಹದ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು,…