29ನೇ ವಯಸ್ಸಿಗೆ ಖ್ಯಾತ ನಟಿ ಅನುಮಾನಾಸ್ಪದ ಸಾವು; ಕೊನೇ ಕ್ಷಣದಲ್ಲಿ ನಡೆದಿದ್ದು ಏನು? – Kannada News | Haryanvi Actor Dancer Divyanka Sirohi passes away at 29 in Ghaziabad
ಹರಿಯಾಣದ ಜನಪ್ರಿಯ ನಟಿ ಮತ್ತು ಡ್ಯಾನ್ಸರ್ ದಿವ್ಯಾಂಕಾ ಸಿರೋಹಿ (Divyanka Sirohi) ಅವರು ಮಂಗಳವಾರ (ಏಪ್ರಿಲ್ 21) ಗಾಜಿಯಾಬಾದ್‌ನ ರಾಜನಗರ ಎಕ್ಸ್‌ಟೆನ್ಶನ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 29 ವರ್ಷ ವಯಸ್ಸಾಗಿತ್ತು. ಚಿಕ್ಕ ವಯಸ್ಸಿನಲ್ಲಿ ಅವರ ಸಾವು ಸಂಭವಿಸಿರುವುದು ಚಿತ್ರರಂಗ ಮತ್ತು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ದಿವ್ಯಾಂಕಾ ಅವರ ಸಾವಿನ (Divyanka Sirohi Death) ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸಾವಿನ ಬಗ್ಗೆ ಅನುಮಾನ ಮೂಡಿದೆ. ಬುಧವಾರ (ಏಪ್ರಿಲ್ 22) ಬೆಳಿಗ್ಗೆ ಗಾಜಿಯಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ…