ಪ್ರಯಾಗರಾಜ್ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ – Kannada News | Magh Mela 2026 Over 36 lakh devotees take dip at Sangam Watch Drone Video
ಪ್ರಯಾಗರಾಜ್, ಜನವರಿ 15: ಮಕರ ಸಂಕ್ರಾಂತಿಯ (Makara Sankranti) ಸಂದರ್ಭದಲ್ಲಿ ಇಂದು ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ (Magh Mela) 36 ಲಕ್ಷಕ್ಕೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು. ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ 36 ಲಕ್ಷಕ್ಕೂ ಹೆಚ್ಚು ಜನರು ಧಾರ್ಮಿಕ ಸ್ನಾನ ಮಾಡಿದರು ಎಂದು ಮಾಘ ಮೇಳದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕರ ಸಂಕ್ರಾಂತಿಯ ಶುಭ ಅವಧಿ…