ಸೆಟ್ನಲ್ಲಿ ಕಣ್ಣೀರು ಹಾಕಿದ್ದರಂತೆ ನಟಿ ಸಾಯಿ ಪಲ್ಲವಿ: ಕಾರಣ? – Kannada News | Sai Pallavi talks about how she broke down in a movie set
ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ಅವರನ್ನು ಲೇಡಿ ಪವರ್ ಸ್ಟಾರ್ ಎಂದು ಸಹ ಕರೆಯಲಾಗುತ್ತದೆ. ಇತರೆ ಸಮಕಾಲೀನ ನಟಿಯರಂತಲ್ಲದೆ, ಪಾತ್ರಕ್ಕೆ ಪ್ರಾಧಾನ್ಯತೆ ಇದ್ದರಷ್ಟೆ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮತ್ತು ಸಿನಿಮಾನಲ್ಲಿಯೂ ಸಹ ಗ್ಲಾಮರ್ ರಹಿತವಾದ ಉಡುಪುಗಳನ್ನು ಮಾತ್ರವೇ ಧರಿಸುವ, ಐಟಂ ಹಾಡುಗಳಿಂದ ಬಹಳ ದೂರವೇ ಉಳಿದಿರುವ ನಟಿ ಸಾಯಿ ಪಲ್ಲವಿ, ಸಿನಿಮಾಗಳ ಜೊತೆಗೆ ಪರದೆಯಾಚೆಯ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಅತ್ಯಂತ ವೃತ್ತಿಪರ ನಟಿಯರಲ್ಲಿ ಒಬ್ಬರಾಗಿರುವ ಸಾಯಿ ಪಲ್ಲವಿ, ಒಮ್ಮೆ…