MI vs CSK ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಎಂದು ಕರೆಯುವುದು ಯಾಕೆ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಮ್ಯಾಚ್ ಎಂದು ವರ್ಣಿಸಲಾಗುತ್ತಿದೆ. ಇಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನೇ ಯಾಕೆ ‘ಎಲ್ ಕ್ಲಾಸಿಕೋ’ ಎಂದು ಕರೆಯಲಾಗುತ್ತಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ‘ಎಲ್ ಕ್ಲಾಸಿಕೋ’ ಎಂದರೇನು? ‘ಎಲ್ ಕ್ಲಾಸಿಕೋ’ (El Clásico)…