ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು – Kannada News | Kanakagiri Protocol Violation: Minister Shivaraj Tangadagi Son Sits While Senior Officials Stand
ಕನಕಗಿರಿ ಉತ್ಸವದ ಪೂರ್ವಭಾವಿ ಸಭೆImage Credit source: tv9 kannada ಕೊಪ್ಪಳ, ಏಪ್ರಿಲ್ 22: ಜಿಲ್ಲೆಯ ಕನಕಗಿರಿಯಲ್ಲಿ ಸರ್ಕಾರಿ ಶಿಷ್ಟಾಚಾರಕ್ಕೆ ಎಳ್ಳುನೀರು ಬಿಟ್ಟ ಘಟನೆಯೊಂದು ನಡೆದಿದೆ. ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ಪುತ್ರ ಶಶಾಂಕ್ ನಡೆಸಿದ ದರ್ಬಾರ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ನಡೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಿನ್ನೆ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಸಚಿವ…