‘ಕೈ ಕಟ್ಟಿ’ ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ – Kannada News | Abhishek Sharma Decodes His New Celebration Style
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 31ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್ಆರ್ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ಬಳಿಕ ‘ಕೈ ಕಟ್ಟಿ’ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದರು. ಸಾಮಾನ್ಯವಾಗಿ ಅಭಿಷೇಕ್ ಶರ್ಮಾ ಅರ್ಧಶತಕ ಅಥವಾ ಶತಕ ಸಿಡಿಸಿದ ಬಳಿಕ ತಮ್ಮ ಹೆಬ್ಬೆರಳು ಮತ್ತು ತೋರುಬೆರಳಿನ ಮೂಲಕ ‘L’…