ಪ್ರಧಾನಿ ಮೋದಿ ನನಗೆ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ – Kannada News | PM Modi never wanted power Union Minister Pralhad Joshi reveals interesting Details
ಬೆಂಗಳೂರು, ಜೂನ್ 15: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಿವಿ9 ಜೊತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ದಾಖಲೆಯ ಆಡಳಿತಾವಧಿ ಮತ್ತು ನಾಯಕತ್ವದ ಕುರಿತು ಮಾತನಾಡಿದ್ದಾರೆ. ಟಿವಿ9ನ ರಂಗನಾಥ್ ಭಾರದ್ವಾಜ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಾಖಲೆಯ ಆಡಳಿತಾವಧಿ ಮತ್ತು ನಾಯಕತ್ವದ ಕುರಿತು ಪ್ರಲ್ಹಾದ್ ಜೋಶಿ (Pralhad Joshi) ಸುದೀರ್ಘವಾಗಿ ಮಾತನಾಡಿದ್ದಾರೆ. ಆರಂಭದಲ್ಲಿ ಯು.ಆರ್. ಅನಂತಮೂರ್ತಿ ಅವರಂತಹ ಕೆಲವರು ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿದ್ದರು. ಇದು ಅವರ…