Headlines

ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್ – Kannada News | Wife, Lover Among Nine Held For Killing Ex Serviceman To Claim Rs 2 Crore Insurance at Belagavi

ಬೆಳಗಾವಿ, ಜೂನ್ 15): ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತ ಕೊಲೆ ನಡೆದಿದೆ. ಇಲ್ಲಿ ಎಫ್ಎಸ್ಎಲ್ ಅಧಿಕಾರಿಗಳೇ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು ತನಿಖೆಯಲ್ಲಿ ಬಯಲಾಗಿದೆ. ಹೌದು…ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿ ತಾಲೂಕಿನ ಘೋಡಗೇರಿಯ ಮಾಜಿ ಸೈನಿಕ ( Ex Serviceman) ಸಂದೀಪ್ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಸುಮಾ, ತನ್ನ ಪತಿ ಮಾಜಿ ಸೈನಿಕನಾಗಿದ್ದ ಸಂದೀಪ್​​​​ ಮಂಜರಗಿಯನ್ನ ಹತ್ಯೆಗೈದು ಬಳಿಕ ಆಡಿದ್ದ ನೌಟಂಕಿ ಆಟ ಬಟಾಬಯಲಾಗಿದೆ. ಪ್ರಿಯಕರನ ತೆಕ್ಕೆಗಾಗಿ, 2…

Read More

ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ – Kannada News | US Iran Peace Deal: Why It’s Bad News for India, Says Ex Israeli Spokesperson Eylon Levy

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಏರ್ಪಟ್ಟಿರುವುದು ಭಾರತಕ್ಕೆ ಖುಷಿ ಸುದ್ದಿಯಲ್ಲ. ಭಾರತ ಕಳವಳಪಡಬೇಕಾದ ಸಂಗತಿ ಎಂದು ಇಸ್ರೇಲ್​ನ ಮಾಜಿ ವಕ್ತಾರರಾದ ಐಲಾನ್ ಲೆವಿ (Eylon Levy) ಎಚ್ಚರಿಸಿದ್ದಾರೆ. ಭಾರತ ಈ ಒಪ್ಪಂದವನ್ನು ಜಾಗರೂಕತೆಯಿಂದ ಸ್ವಾಗತಿಸಿದೆ. ಆದರೆ, ಭಾರತಕ್ಕೆ ಇದು ದುರಂತ ತರುತ್ತದೆ ಎಂದು ಲೆವಿ ವಾದಿಸಿದ್ಧಾರೆ. ಈ ಶಾಂತಿ ಒಪ್ಪಂದವು ಭಾರತಕ್ಕೆ ಹೇಗೆ ಹಿನ್ನಡೆ ತರಬಲ್ಲುದು ಎಂದು ಅವರು ಕೆಲ ನಿದರ್ಶನಗಳನ್ನು ನೀಡಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಸ್ಥಾನಮಾನ ಹೆಚ್ಚಳ…

Read More

ಪ್ರಧಾನಿ ಮೋದಿ ನನಗೆ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ – Kannada News | PM Modi never wanted power Union Minister Pralhad Joshi reveals interesting Details

ಬೆಂಗಳೂರು, ಜೂನ್ 15: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಿವಿ9 ಜೊತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ದಾಖಲೆಯ ಆಡಳಿತಾವಧಿ ಮತ್ತು ನಾಯಕತ್ವದ ಕುರಿತು ಮಾತನಾಡಿದ್ದಾರೆ. ಟಿವಿ9ನ ರಂಗನಾಥ್ ಭಾರದ್ವಾಜ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಾಖಲೆಯ ಆಡಳಿತಾವಧಿ ಮತ್ತು ನಾಯಕತ್ವದ ಕುರಿತು ಪ್ರಲ್ಹಾದ್ ಜೋಶಿ (Pralhad Joshi) ಸುದೀರ್ಘವಾಗಿ ಮಾತನಾಡಿದ್ದಾರೆ. ಆರಂಭದಲ್ಲಿ ಯು.ಆರ್. ಅನಂತಮೂರ್ತಿ ಅವರಂತಹ ಕೆಲವರು ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿದ್ದರು. ಇದು ಅವರ…

Read More

ಕಾಂಗ್ರೆಸ್‌ನಲ್ಲಿ ತುರ್ತು ಪರಿಸ್ಥಿತಿ ಮನಸ್ಥಿತಿ ಇನ್ನೂ ಜೀವಂತವಾಗಿದೆ; ಅಶೋಕ್ ಗೆಹ್ಲೋಟ್ ಹೇಳಿಕೆಗೆ ಬಿಜೆಪಿ ತಿರುಗೇಟು – Kannada News | Congress has not shed Emergency mindset BJP Hits back on Ashok Gehlot’s remarks

ನವದೆಹಲಿ, ಜೂನ್ 15: ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಇಂದು ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಇಂದು ಇಂದಿರಾ ಗಾಂಧಿ ಬದುಕಿರುತ್ತಿದ್ದರೆ, ಅವರು ಅಧಿಕಾರದಲ್ಲಿರುತ್ತಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡುತ್ತಿದ್ದರು ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕತ್ವಕ್ಕೆ ಇಂದಿಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಅವರು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಬಯಸುತ್ತಾರೆ ಎಂದು ಬಿಜೆಪಿ ಆರೋಪಿಸಿದೆ. “ಕಾಂಗ್ರೆಸ್ ಪಕ್ಷಕ್ಕೆ ಇಂದಿಗೂ…

Read More

ವಿಧಾನಸೌಧದಲ್ಲೇ ಅಧಿಕಾರಿ, ಸಿಬ್ಬಂದಿ ಕಳ್ಳಾಟ: ಸಮಯ ಪಾಲನೆ ಉಲ್ಲಂಘನೆ; ಸಿಎಂ ಆದೇಶಕ್ಕೂ ಡೋಂಟ್ ಕೇರ್ – Kannada News | Vidhana Soudha Punctuality Lapse: Officials Ignore CM DK Shivakumar’s Order

ಬೆಂಗಳೂರು, ಜೂನ್​​ 15: ರಾಜ್ಯದ ಆಡಳಿತದ ನಾಡಿಮಿಡಿತವೇ ವಿಧಾನಸೌಧ (Vidhana Soudha). ಸರ್ಕಾರದ ಅನೇಕ ನಿರ್ಧಾರಗಳು ರೂಪುಗೊಳ್ಳುವುದು ಈ ಶಕ್ತಿಕೇಂದ್ರದಲ್ಲಿ. ಆದರೆ ಇದೇ ವಿಧಾನಸೌಧದಲ್ಲಿ ಇದೀಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಪಾಲನೆಯ ಕಳ್ಳಾಟ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಡಿಕೆ ಶಿವಕುಮಾರ್ (DK Shivakumar) ಆದೇಶಕ್ಕೂ ಡೋಂಟ್ ಕೇರ್​​ ಇಲ್ಲದಂತಾಗಿದೆ. ಮುಖ್ಯಾಂಶಗಳು ಅಧಿಕಾರಿಗಳು ಮತ್ತು ಸಿಬ್ಬಂದಿ ಕಳ್ಳಾಟ ಬಯಲು ವಿಧಾನಸೌಧದಲ್ಲಿ ಸಮಯ ಪಾಲಿಸದೆ ನಿಯಮ ಉಲ್ಲಂಘನೆ ಸರ್ಕಾರದ ರೂಲ್ಸ್ ಜನಸಾಮಾನ್ಯರಿಗೆ ಮಾತ್ರನಾ, ಅಧಿಕಾರಿಗಳಿಗೆ ಇಲ್ವಾ? ಟಿವಿ9 ರಿಯಾಲಿಟಿ ಚೆಕ್​ನಲ್ಲಿ…

Read More

ರಾತ್ರಿ ಊಟ ಬಿಟ್ಟು ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರುತ್ತೆ ಹುಷಾರ್! – Kannada News | Why You Should Not Sleep Without Dinner Every Day

ಇತ್ತೀಚಿನ ದಿನಗಳಲ್ಲಿ ಹಲವರು ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಥವಾ ಕೆಲಸದ ಒತ್ತಡ, ದಣಿವಿನ ಕಾರಣದಿಂದ ರಾತ್ರಿ ಊಟ (Dinner) ಮಾಡದೇ ಮಲಗುತ್ತಾರೆ. ಕೆಲವರಿಗೆ ಇದು ಆರೋಗ್ಯಕರ ಕ್ರಮವೆಂದು ಅನಿಸಿದರೂ, ಆರೋಗ್ಯ ತಜ್ಞರ ಅಭಿಪ್ರಾಯ ವಿಭಿನ್ನವಾಗಿದೆ. ಹೌದು ರಾತ್ರಿ ಹೊತ್ತು ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ನಮಗೆ ಒಳ್ಳೆಯದು ಎಂದು ಅನಿಸುವ ಈ ಅಭ್ಯಾಸದಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು, ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು…

Read More

‘ನಿನ್ನ ಗಂಡ ಮುದುಕ’ ಎಂದವರಿಗೆ ಖಡಕ್ ತಿರುಗೇಟು ಕೊಟ್ಟ ಅರ್ಬಾಜ್ ಖಾನ್ ಪತ್ನಿ – Kannada News | Arbaaz Khan wife Sshura Khan shuts down Age Shaming troll

ಬಾಲಿವುಡ್ ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ (Arbaaz Khan) ಅವರ ಪತ್ನಿ, ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಶೂರಾ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ತಮಗೂ ಮತ್ತು ತಮ್ಮ ಪತಿಗೂ ಇರುವ ವಯಸ್ಸಿನ ವ್ಯತ್ಯಾಸದ ಬಗ್ಗೆ ವ್ಯಂಗ್ಯವಾಡಿದ ಟ್ರೋಲರ್‌ಗೆ ಅವರು ಅತ್ಯಂತ ಜಾಣತನದಲ್ಲಿ ಹಾಗೂ ಖಡಕ್ ಆಗಿ ಉತ್ತರ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಶೂರಾ ಖಾನ್ (Sshura Khan) ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಭಿಮಾನಿಗಳ…

Read More

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ಜೈಪುರ, (ಜೂನ್ 15): ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ  (CJP founder Abhijeet Dipke) ಮೇಲೆ ಸೋಮವಾರ(ಜೂ. 15) ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಹೌದು..ಇಂದು (ಜೂನ್ 15) ಜೈಪುರದ ಶಹೀದ್ ಸ್ಮಾರಕದ ಬಳಿ ಬೃಹತ್ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯತ್ತ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ತಮ್ಮ ಹೆಗಲ ಮೇಲೆ ಹೊತ್ತು…

Read More

Chanakya Niti: ಮಹಿಳೆಯರಿಗೆ ಇಷ್ಟವಾಗೋದೇ ಪುರುಷರ ಈ ಗುಣಗಳು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says these are the qualities of men that women like

ಆಚಾರ್ಯ ಚಾಣಕ್ಯರು (Acharya Chanakya) ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ವಿವರಿಸಿದ್ದಾರೆ. ಯಶಸ್ಸು, ಶ್ರೀಮಂತಿಕೆ, ದಾಂಪತ್ಯ ಜೀವನ, ಶಿಕ್ಷಣ, ಮದುವೆ ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವರು ಮಹಿಳೆಯರ ವೈಯಕ್ತಿಕ ಜೀವನದ ಬಗ್ಗೆ ವಿವರಿಸಿದ್ದು, ಮಹಿಳೆಯರು ಯಾವ ರೀತಿಯ ಜೀವನ ಸಂಗಾತಿಯನ್ನು ಬಯಸುತ್ತಾರೆ, ಅವರು ಎಂತಹ ಪುರುಷರತ್ತ ಆಕರ್ಷಿತರಾಗುತ್ತಾರೆ ಎಂಬ ಕುತೂಹಲಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಚಾಣಕ್ಯರು ಹೇಳಿರುವಂತೆ ಹೆಣ್ಮಕ್ಳಿಗೆ ಪುರುಷರ ಯಾವ ಗುಣಗಳು ಸಖತ್‌…

Read More

Viral: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ – Kannada News | Employee who went to office on emergency surgery day

ಎಷ್ಟೇ ಒತ್ತಡಭರಿತ ಕೆಲಸವೇ (job) ಇರಲಿ, ಕೆಲಸ ಬಿಟ್ಟರೆ ಬೇರೆ ಉದ್ಯೋಗ ಸಿಗಲ್ಲ ಎನ್ನುವ ಅನಿವಾರ್ಯ ಕಾರಣಕ್ಕಾಗಿ ಕೆಲಸ ಮಾಡುತ್ತಾರೆ. ಆದರೆ ಈ ಬಾಸ್ ಗಲು ರಜೆ ವಿಷ್ಯದಲ್ಲಿ ಉದ್ಯೋಗಿಗಳಿಗೆ ಕೊಡುವ ಕಾಟ ಅಷ್ಟಿಷ್ಟಲ್ಲ. ಹುಷಾರಿಲ್ಲ ಅಂದ್ರು ನಮ್ಮ ಬಾಸ್ ರಜೆ ಕೊಡೋಕೆ ಹಿಂದೆ ಮುಂದೆ ನೋಡ್ತಾರೆ ಎಂದು ಅದೆಷ್ಟೋ ಜನ ಹೇಳೋದಿದೆ. ಈ ವ್ಯಕ್ತಿಯ ವಿಷ್ಯದಲ್ಲೂ ಹಾಗೆಯೇ ಆಗಿದೆ. ಈ ಉದ್ಯೋಗಿ ತನ್ನ ಕಠಿಣ ಪರಿಸ್ಥಿತಿಯನ್ನು ರೆಡ್ಡಿಟ್ ಪೋಸ್ಟ್ ನಲ್ಲಿ ವಿವರಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿದ್ದು…

Read More