ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು! – Kannada News | Miscreants Set Plywood Warehouse Ablaze in Nelamangala
ನೆಲಮಂಗಲ, ಏಪ್ರಿಲ್ 22: ಫ್ಲೈವುಡ್ ಗೋದಾಮೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಅವಘಡದಿಂದ ಗೋದಾಮಿನಲ್ಲಿದ್ದ ಫ್ಲೈವುಡ್ ಮತ್ತು ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಸ್ಥಳಕ್ಕೆ ಬಂದ ಜನರು ಮತ್ತು ವೀಕ್ಷಕರಿಗೆ ಸುರಕ್ಷತೆ ದೃಷ್ಟಿಯಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಲಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಬೆಂಕಿ ಅವಘಡವು ದುಷ್ಕರ್ಮಿಗಳ…