ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್ಗೆ ಸ್ಫೋಟಕ ಟ್ವಿಸ್ಟ್ – Kannada News | Twist in Rishala D’Souza suicide: Mother alleges physical harassment by JDS leader’s son
ಕಾರವಾರ, ಜನವರಿ 14: ಜೆಡಿಎಸ್ ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಿರುಕುಳವನ್ನೂ ಆರೋಪಿ ನೀಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಶಾಲ ಡಿಸೋಜಾ ತಾಯಿ ಕ್ರಿಸ್ತೋದ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ನಾವು ಮೃತದೇಹಕ್ಕೆ ಸ್ನಾನ ಮಾಡಿಸುತ್ತೇವೆ. ಈ ವೇಳೆ ಮಗಳ ಖಾಸಗಿ ಭಾಗ ಸೇರಿದಂತೆ ದೇಹದ ಬಹುತೇಕ ಕಡೆ ಕಚ್ಚಿದ ಮಾರ್ಕ್ ಕಂಡುಬಂದಿದೆ. ಖಾಸಗಿ ಭಾಗದಿಂದ…