‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ! – Kannada News | Byadarahalli Murder Case: Accused Prema Confesses to Burning Boyfriend Kiran Alive; Statements Revealed
ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಆಕೆ ನೀಡಿರುವ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ನಾಲ್ಕುವರೆ ಲಕ್ಷದ ಗಿಫ್ಟ್ ನೀಡಲು ಮುಂದಾಗಿದ್ದ ಪ್ರೇಮಾ! ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ,…