ಫಾರಿನ್ ಸ್ಟೈಲಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ – Kannada News | Bengaluru Northwest DCP Talks about Young Woman Sets Fire to Her Lover In Byadarahalli
ಬೆಂಗಳೂರು, (ಏಪ್ರಿಲ್ 21): ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಪ್ರಿಯಕರನನ್ನು ಮನೆಗೆ ಕರೆಯಿಸಿ ಬಳಿಕ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾಳೆ. ಈ ಪ್ರಕರಣ ಸಂಬಂಧ ಬೆಂಗಳೂರು ವಾಯವ್ಯ ವಿಭಾಗದ ಡಿಸಿಪಿ ನಾಗೇಶ್ ಮಾಧ್ಯಮಗಳಿಗೆ…