ಭಾರತ-ಅಮೆರಿಕದ ಮಧ್ಯೆ ಮುಖ್ಯ ಖನಿಜಗಳ ವಿಚಾರಕ್ಕೆ ಸಭೆ; ಭಾರತಕ್ಕೇನು ಲಾಭ? – Kannada News | Ashwini Vaishnaw participates In US India critical minerals meet, explains the discussed matter
ನವದೆಹಲಿ, ಜನವರಿ 13: ಮುಖ್ಯ ಖನಿಜಗಳ ಜಾಗತಿಕ ಪೂರೈಕೆ ಸರಪಳಿಯನ್ನು ಬಲಪಡಿಸುವ ದೃಷ್ಟಿಯಿಂದ ಅಂತರರಾಷ್ಟ್ರೀಯ ಸಚಿವ ಮಟ್ಟದ ಸಭೆ ನಡೆಯಿತು. ಅಮೆರಿಕದ ವಾಷಿಂಗ್ಟನ್ನ್ಲಲಿ ನಡೆದ ಈ ಸಭೆಯಲ್ಲಿ ಭಾರತದ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ರೈಲ್ವೇ ಸಚಿವ ಡಾ. ಎ ವೈಷ್ಣವ್ ಪಾಲ್ಗೊಂಡಿದ್ದರು. ಅಮೆರಿಕದ ಹಣಕಾಸು ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಸಭೆ ಆಯೋಜಿಸಿದ್ದರು. ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಿಂದಲೂ ಪ್ರತಿನಿಧಿಗಳು ಪಾಲ್ಗೊಂಡು ಚರ್ಚಿಸಿದರು ಎಂದು ವರದಿಗಳು ಹೇಳುತ್ತಿವೆ. ಆ ಸಭೆ ಹಾಗೂ ಅದರಲ್ಲಿ ಚರ್ಚಿತವಾದ ವಿಷಯದ…