SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Delhi Capitals IPL 2026 Live Cricket Score SRH vs DC Match on 21st April latest news in Kannada
ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಎರಡೂ ತಂಡಗಳು ತಲಾ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಸಮಬಲ ಸಾಧಿಸಿವೆ. ಆದರೆ, ಉತ್ತಮ ರನ್ ರೇಟ್ ನಿಂದಾಗಿ ಹೈದರಾಬಾದ್ ನಾಲ್ಕನೇ ಸ್ಥಾನದಲ್ಲಿದೆ. ದೆಹಲಿ ತಂಡವು ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ. ಹೈದರಾಬಾದ್ ತಂಡವು ತವರು ನೆಲದಲ್ಲಿ ಸತತ ಮೂರನೇ ಗೆಲುವಿನ ಗುರಿಯನ್ನು ಹೊಂದಿದೆ. Source link